23.3 C
ಪುತ್ತೂರು, ಬೆಳ್ತಂಗಡಿ
October 28, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ‘ಮಂಕುತಿಮ್ಮನ ಕಗ್ಗ – ಜೀವನ ಮೌಲ್ಯ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ : ಮಂಕುತಿಮ್ಮನ ಕಗ್ಗವು ಕೇವಲ ಕಾವ್ಯ ಸಂಕಲನವಾಗಿರದೆ ಬದುಕನ್ನು ಅರ್ಥೈಸುವ ಮಹತ್ವದ ಗ್ರಂಥವಾಗಿದೆ. ಕಗ್ಗದಲ್ಲಿರುವ ಜೀವನ ದರ್ಶನ ಮತ್ತು ಸಾತ್ವಿಕ ಚಿಂತನೆಗಳು ಸಕಾರಾತ್ಮಕ ಜೀವನದೃಷ್ಟಿಯನ್ನು ಬೆಳೆಸಲು ಸಹಕಾರಿಯಾಗಿದೆ. ಕಗ್ಗದಲ್ಲಿನ ಪ್ರತಿಯೊಂದು ಸಾಲುಗಳಲ್ಲಿ ಮಾನವನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ವೇಣೂರು: ವೇಣೂರು ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಸೆ.24ರಂದು ಪಂಚಾಯತ್ ಕಟ್ಟಡದ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಹಿಂದುಳಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ. 2: ಗಾಂಧಿ ಜಯಂತಿ ಪ್ರಯುಕ್ತ ಧರ್ಮಸ್ಥಳದಲ್ಲಿ ಜಿಲ್ಲಾ ಮಟ್ಟದ ಜನಜಾಗೃತಿ ಸಮಾವೇಶ: ತಾ. ಜನಜಾಗೃತಿ ವೇದಿಕೆ ಸಭೆಯಲ್ಲಿ ನಿರ್ಧಾರ

Suddi Udaya
ಬೆಳ್ತಂಗಡಿ: ಮದ್ಯವರ್ಜನ ಶಿಬಿರಗಳು ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳ ಮೂಲಕ ವ್ಯಸನಿಗಳ ಬದುಕು ಕಟ್ಟುವ ಮಹಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಜನಜಾಗೃತಿ ವೇದಿಕೆಯ ವತಿಯಿಂದ ಅ‌. 2 ರ ಗಾಂಧಿ ಜಯಂತಿಯಂದುಧರ್ಮಸ್ಥಳದಲ್ಲಿ ಜಿಲ್ಲಾ ಮಟ್ಟದ ಜನಜಾಗೃತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ. 30: ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ

Suddi Udaya
ವೇಣೂರು: ಇಲ್ಲಿಯ ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ ರೂ. 17.70 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಸೆ.30ರಂದು ಸಂಜೆ 4.30 ಗಂಟೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಕಸ್ತೂರಿರಂಗನ್ ವರದಿ ವಿಶೇಷ ಗ್ರಾಮಸಭೆ

Suddi Udaya
ಶಿಶಿಲ : ಕಸ್ತೂರಿ ರಂಗನ್ ವರದಿ ವಿಶೇಷ ಗ್ರಾಮ ಸಭೆಯು ಸೆ.24 ರಂದು ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಆಡಳಿತಾಧಿಕಾರಿ ಭರತ್ ಕುಮಾರ್ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ರೋಯಲ್ ಕ್ರೀಮ್ ಹೌಸ್ ಪ್ರಾರಂಭೋತ್ಸವ

Suddi Udaya
ಬೆಳ್ತಂಗಡಿ: ಸಂತೆಕಟ್ಟೆಯ ರೋಯಲ್ ಕಾಂಪ್ಲೆಕ್ಸ್ ನಲ್ಲಿ ಹರ್ಷೇಂದ್ರ ಜೈನ್ ಇವರು ನೂತನವಾಗಿ ಪ್ರಾರಂಭಿಸಿದ ರೋಯಲ್ ಕ್ರೀಮ್ ಹೌಸ್ ಸೆ. 24 ರಂದು ಶುಭಾರಂಭಗೊಂಡಿತು. ಅಳದಂಗಡಿ ಅರಮನೆಯ ತಿಮ್ಮಣ್ಯರಸರಾದ ಡಾ. ಪದ್ಮಪ್ರಸಾದ್ ಅಜಿಲರು ದೀಪ ಬೆಳಗಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥ ಕ್ಷೇತ್ರದಲ್ಲಿ ಅನಂತನೊಂಪಿ ವಿಶೇಷ ಪೂಜೆ

Suddi Udaya
ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥ ಕ್ಷೇತ್ರದಲ್ಲಿ ಅನಂತನೊಂಪಿ ವಿಶೇಷ ಪೂಜೆಯು ಸೆ.24 ,25 ,26ರಂದು ನಡೆಯಲಿದೆ. ಇಂದು(ಸೆ.24) ಈ ಪೂಜಾ ಆರಂಭಗೊಂಡಿದ್ದು ಪೂಜೆಯಲ್ಲಿ 18 ಮಂದಿ ವ್ರತಧಾರಿಗಳು ಭಾಗವಿಸಿದ್ದು ಸೆ.26 ರಂದು ಈ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ಪೊಲೀಸ್ ಠಾಣೆಯಲ್ಲಿ 2020ರಲ್ಲಿ ಉದ್ಯಮಿ ಅಶ್ವಥ್ ಹೆಗ್ಡೆ ವಿರುದ್ದ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

Suddi Udaya
ಬೆಂಗಳೂರು: ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್.ಐ.ಆರ್. ಸಂಖ್ಯೆ: 23/2020) ಹಾಗೂ ಅದಕ್ಕೆ ಸಂಬಂಧಿಸಿದ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ರದ್ದುಪಡಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಎನ್ವಿಗ್ರೀನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ-ಬೈರಾಪುರ ರಸ್ತೆ ಹೋರಾಟ ಸಮಿತಿ ಸಭೆ

Suddi Udaya
ಬೆಳ್ತಂಗಡಿ: ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಿಶಿಲ-ಬೈರಾಪುರ ರಸ್ತೆ ಹೋರಾಟ ಸಮಿತಿಯ ಸಭೆ ನಡೆಯಿತು. ಬಹು ದಿನಗಳ ಬೇಡಿಕೆಯಾಗಿರುವ ಶಿಶಿಲ-ಬೈರಾಪುರ ರಸ್ತೆ ನಿರ್ಮಾಣಕ್ಕಾಗಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲಾಯಿತು. ಮುಂದಿನ ಹಂತದ ಹೋರಾಟವನ್ನು ಬಲಪಡಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬ್ಯಾಂಕ್ ಮುಷ್ಕರದ ಹಿನ್ನೆಲೆ : ಸೆ. 27 ರಂದು ಎಲ್ಲಾ ಬ್ಯಾಂಕ್ ಗಳು ಓಪನ್

Suddi Udaya
ಬೆಳ್ತಂಗಡಿ: ಸೆಪ್ಟೆಂಬರ್ 28 ರಿಂದ 3 ದಿನಗಳ ಕಾಲ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರದ ಹಿನ್ನೆಲೆಯಲ್ಲಿ, ಗ್ರಾಹಕರ ಹಿತದೃಷ್ಟಿಯಿಂದ ಸೆಪ್ಟೆಂಬರ್ 27ರ ಭಾನುವಾರದಂದು ದೇಶದ...
error: Content is protected !!