ಗ್ರಾಮಾಂತರ ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

Suddi Udaya

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ನ.14 ರಂದು ದೀಪಾವಳಿ ಹಬ್ಬದ ಪ್ರಯುಕ್ತ ಕಾಮಧೇನು ಗೋ ಶಾಲೆಯಲ್ಲಿ ಗೋ ಪೂಜಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಾಮಧೇನು ಗೋ ಶಾಲೆಯಲ್ಲಿ ...

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ವೇಣೂರು:ಡಾ.ರಾಜೇಶ್ ಬಾರ್ದಿಲ ಬಾಡಾರು ಇವರು ವೇಣೂರು ಗ್ರಾಮದ ನಿವಾಸಿ ಶ್ರೀಮತಿ ಲೀಲಾ ಇವರಿಗೆ ವೀಲ್ ಚೇರ್ ವಿತರಿಸಿದರು. ಈ ಸಂಧರ್ಭದಲ್ಲಿ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ...

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ಬಳಂಜ: ಸಮಾಜಮುಖಿ ಚಿಂತನೆಯೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ದೀಪಾವಳಿ ಆಚರಣೆ ಹಾಗೂ ವಾಹನ ಪೂಜೆಯು ನಿಟ್ಟಡ್ಕ ವಠಾರದಲ್ಲಿ ನ.14 ರಂದು ನಡೆಯಿತು. ...

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಬಾಲವಿಕಾಸ ಸಮಿತಿ, ಸುದೆಮುಗೇರು ಇದರ ಆಶ್ರಯದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಸುದೆಮುಗೇರು ಎಂಬಲ್ಲಿನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಪಟ್ಟಣ ಪಂಚಾಯತ್ ...

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು 5 ತಿಂಗಳ ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಧರ್ಮಸ್ಥಳ ಗ್ರಾಮದ ...

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಬೆಳ್ತಂಗಡಿ: ಕಳೆದ ನಾಲ್ಕು ವರ್ಷಗಳಿಂದ ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬದ ಸಮಾರೋಪ ಸಮಾರಂಭ ನಡೆಯಿತು.ಗೋ ಮಾತೆಗೆ ಪೂಜೆ, ಬಿಜೆಪಿ ...

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಬೆಳ್ತಂಗಡಿ:ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಬಳಂಜ ಶಾಲೆಯ ಅಭಿವೃದ್ದಿಯ ದೃಷಿಯಿಂದ ಅಮೃತ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಶಾಸಕ ಹರೀಶ್ ಪೂಂಜರವರನ್ನು ಶ್ರಮಿಕ ಕಛೇರಿಯಲ್ಲಿ ನ13 ರಂದು ಭೇಟಿ ...

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya

ಬಳಂಜ: ಜಿಲ್ಲೆಯ ಪ್ರಸಿದ್ದ ಭಜನಾ ತಂಡಗಳೊಂದಾದ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ವತಿಯಿಂದ ದೀಪಾವಳಿ ಆಚರಣೆ ಹಾಗೂ ಭಜನಾ ಪಟುಗಳಿಗೆ ವಿವಿಧ ಪರಿಕರ ವಿತರಣಾ ಸಮಾರಂಭವು ...

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪಿಲ್ಯ : ಗುಡ್ ಫ್ಯೂಚರ್ ಚ್ಯೆಲ್ಡ್ ಆಂಗ್ಲ ಮಾಧ್ಯಮ ಶಾಲೆ ಪಿಲ್ಯ ಇಲ್ಲಿ ಮಕ್ಕಳ ದಿನಾಚರಣೆ ಯನ್ನು ಆಚರಿಸಲಾಯಿತು. ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ ಲಾಲ್ ...

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya

ಬೆಳ್ತಂಗಡಿ : ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ತುಳುನಾಡ ತುಡರ ಪರ್ಬ ಕಾರ್ಯಕ್ರಮ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ನ.12 ...

error: Content is protected !!