ಗ್ರಾಮಾಂತರ ಸುದ್ದಿ

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಗೇರುಕಟ್ಟೆ: ಇಲ್ಲಿಯ ರೇಷ್ಮೆರೋಡ್ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಒಂದು ನಾಯಿಯನ್ನು ನುಂಗಿ ಇನ್ನೊಂದು ಮರಿಯನ್ನು ನುಂಗಲು ಪಯತ್ನ ಪಡುತ್ತಿದ್ದ ಘಟನೆ ನ.11 ರಂದು ನಡೆದಿದೆ. ಸ್ಥಳೀಯರು ...

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಬೆಳ್ತಂಗಡಿ ;ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದವತಿ ಯಿಂದ ಡಿ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯಲಿರುವ 4 ನೆ ಜಿಲ್ಲಾ ...

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘ ಬೆಳ್ತಂಗಡಿ ಇದರ 2023-24 ನೇ ಸಾಲಿನ ಮಹಾಸಭೆಯು ವಿಶ್ವಕರ್ಮ ಸಭಾಭವನದಲ್ಲಿ ಇತ್ತೀಚೆಗೆ ಸಂಘದ ಅಧ್ಯಕ್ಷ ಗೋಪಾಲ ಆಚಾರ್ಯ ಕನ್ನಾಜೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ...

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

Suddi Udaya

ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಹಾಗೂ ಟೈಮ್ಸ್ ಪದವಿ ಪೂರ್ವ ಕಾಲೇಜು ಹಾಸನ ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಬಾಲಕರ ವಿಭಾಗದ ...

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬಳಂಜ: “ಮನಸ್ವಿನಿ” ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ) ಬಳಂಜ ಇದರ ವಾರ್ಷಿಕ ಮಹಾಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನ.10 ರಂದು ನಡೆಯಿತು. ...

ಕೊಕ್ಕಡ : ಮಾಯಿಲಕೋಟೆ ದೇವಸ್ಥಾನದಲ್ಲಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ :ಇಲ್ಲಿಯ ಮಾಯಿಲಕೋಟೆ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಸಿಕ್ಕಿಹಾಕಿಕೊಂಡ ಘಟನೆ ನ.10ರಂದು ನಡೆದಿದೆ. ಒಂದು ತಿಂಗಳ ಹಿಂದೆ ಇಲ್ಲಿ ಕಳ್ಳತನ ನಡೆದಿದ್ದು, ಈ ಬಗ್ಗೆ ದೇವಸ್ಥಾನದಲ್ಲಿ ಕಳ್ಳತನ ...

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ: ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿಯಾಗಿ ...

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya

ಅಳದಂಗಡಿ : ಇಲ್ಲಿಯ ಕೆದ್ದು ಬಸ್ ಸ್ಟಾಪ್ ಹತ್ತಿರ ಕಾರ್ಯಾಚರಿಸುತ್ತಿರುವ ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ಧಮಾಕ ನಡೆಯಲಿದೆ. 2 ಜೀನ್ಸ್ ...

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ : ವಾಣಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ & ಗೈಡ್ಸ್‌ನ ಪ್ರಾಥಮಿಕ ವಿಭಾಗದ ಕಬ್‌ ಮತ್ತು ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭವು ಅ.9 ರಂದು ...

error: Content is protected !!