ಗ್ರಾಮಾಂತರ ಸುದ್ದಿ
ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಹಾಗೂ ಸಾಯಿ ಏಂಜಲ್ಸ್ ಪದವಿ ಪೂರ್ವ ಕಾಲೇಜು ಚಿಕ್ಕಮಂಗಳೂರು ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಬಾಲಕಿಯರ ...
ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಉಜಿರೆ: ಭಾರತೀಯ ಜೈನ್ ಮಿಲನ್ ವಲಯ 8 ರ ಮಂಗಳೂರು ವಿಭಾಗದ 2023-24 ನೇ ಸಾಲಿನ ಜಿನ ಭಜನಾ ಸ್ಪರ್ಧೆಯು ಈ ಬಾರಿ ವೇಣೂರಿನಲ್ಲಿ 2024 ರ ...
ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ
ಉಜಿರೆ: ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು ವತಿಯಿಂದ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾವಳಿಯಲ್ಲಿ ಎಸ್ಡಿಎಂ ಕಾಲೇಜು ಉಜಿರೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ...
ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ವಾಣಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಮಾ. ಶ್ರೀಶ ...
ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ
ಧರ್ಮಸ್ಥಳ: ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನರಾದ ವಿಚಾರ ತಿಳಿದು ವಿಷಾದವಾಯಿತು. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ, ವಿಧಾನಸಭೆಯ ಸಭಾಪತಿಯಾಗಿ ಅವರು ...
ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ
ಧರ್ಮಸ್ಥಳ : ಇಲ್ಲಿಯ ನೇರ್ತನೆ ಪ್ರದೇಶದಲ್ಲಿ ನ.6 ರಂದು ರಾತ್ರಿ ಕಾಡಾನೆಗಳು ದಾಳಿ ನಡೆಸಿದ್ದು ಕೃಷಿಗೆ ಹಾನಿಯುಂಟು ಮಾಡಿದೆ. ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ತೋಟಕ್ಕೆ ನುಗ್ಗಿದ ...
ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ
ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಬೆಳ್ತಂಗಡಿ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಮತ್ತೆ ಮುಳಿಯ ಚಿನ್ನೋತ್ಸವಕ್ಕೆ ಸಜ್ಜಾಗಿದೆ.ಈ ಬಾರಿಯ ವೆರೈಟಿ ವಿನ್ಯಾಸದ ಚಿನ್ನಾಭರಣಗಳ ಹಬ್ಬ- ಮುಳಿಯ ಚಿನ್ನೋತ್ಸವ ...
ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ
ಬೆಳ್ತಂಗಡಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರತಿವರ್ಷ ಬಿಜೆಪಿ ಯುವಮೋರ್ಚಾದ ವತಿಯಿಂದ ನಡೆಯುವ ದೀಪಾವಳಿ ದೋಸೆ ಹಬ್ಬವು ಈ ಬಾರಿ ನ.13 ರಂದು ಬೆಳಿಗ್ಗೆಯಿಂದ ಸಂಜೆಯ ತನಕ ನಡೆಯಲಿದೆ. ...
ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ
ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಪ್ರಸ್ತುತಪಡಿಸಿದ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ-2023 ನ್ನು ಧರ್ಮಸ್ಥಳ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರು ಕನ್ಯಾಡಿ ...
ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ
ಉಜಿರೆ: ಅಜೆಕಾರು ಕಲಾಭಿಮಾನಿಗಳ ಬಳಗ ಮುಂಬಯಿ ವತಿಯಿಂದ ನ.5 ರಂದು ಮುಂಬಯಿಯಲ್ಲಿ ನಡೆದ ಯಕ್ಷಗಾನ ಪ್ರದರ್ಶನದಲ್ಲಿ ಉಜಿರೆಯ ಆದಿತ್ಯ ಹೊಳ್ಳ ರವರಿಗೆ ಸನ್ಮಾನಿಸಲಾಯಿತು. 2002 ರಲ್ಲಿ ಅಜೆಕಾರು ...