ಗ್ರಾಮಾಂತರ ಸುದ್ದಿ

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಸಾಮಾಜಿಕ ಹೋರಾಟಗಾರ, ಮಲೆಕುಡಿಯ ಸಂಘದ ಸ್ಥಾಪಕ ಸದಸ್ಯರಾಗಿ, ಮಾಜಿ ಅಧ್ಯಕ್ಷರಾಗಿ, ಜಿಲ್ಲೆ ಹಾಗೂ ರಾಜ್ಯ ಸಂಘಟನೆಯಲ್ಲಿ ಪ್ರಮುಖರಾಗಿದ್ದ ಎಲ್ಯಣ್ಣ ಮಲೆಕುಡಿಯ (6೦ವ) ಅವರು ನ.7ರಂದು ಬೆಳಗ್ಗೆ ...

Carotid body tumor ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಮರೋಡಿಯ ಯುವಕ: ಶಸ್ತ್ರಚಿಕಿತ್ಸೆಗೆ ಬರೋಬ್ಬರಿ ರೂ. 8 ಲಕ್ಷದ ಅವಶ್ಯಕತೆ, ಬಡಕುಟುಂಬ ಸಹೃದಯ ದಾನಿಗಳ ಸಹಕಾರವನ್ನು ಎದುರು ನೋಡುತ್ತಿದೆ

Suddi Udaya

ಬೆಳ್ತಂಗಡಿ:ಇದೊಂದು ಅತ್ಯಂತ ವಿಚಿತ್ರ ಮನಕಲಕುವ ಕಥೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ-ಮೂಡುಬಿದಿರೆ ತಾಲೂಕಿನ ಗಡಿಭಾಗ ಮರೋಡಿ ಗ್ರಾಮದ ಆರ್ಥಿಕವಾಗಿ ಅತ್ಯಂತ ಹಿಂದುಳಿದ ಕುಟುಂಬ. ಇಬ್ಬರು ಹೆಣ್ಣು ಮಕ್ಕಳು ...

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಬೆಳ್ತಂಗಡಿ: ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿವಿದ್ಯುತ್ ಸಂಪರ್ಕದ ಮುಖ್ಯ ಲೈನ್‌ನ ಟವರ್ ಕುಸಿದು ಬಿದ್ದ ಸ್ಥಳದಲ್ಲಿ ಇಂದು ಟವರ್ ಬದಲಿಗೆ ...

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ಮಡಂತ್ಯಾರು: ಮೂಡಯೂರು-ಮಡಂತ್ಯಾರು ಸಂಪರ್ಕದ‌ ಕಾಂಕ್ರೀಟ್ ರಸ್ತೆಯ ಬದಿಯಲ್ಲಿ ಜನ ಸಾಮಾನ್ಯರೀಗೆ ವಾಹನ ಸಂಚಾರಕ್ಕೆ ಅಡ್ಡಿಯಾಗುತಿದ್ದ ಹುಲ್ಲು ಗಿಡ ಗಂಟಿಗಳನ್ನು ಊರಿನವರ ಸಹಕಾರದಿಂದ ಶ್ರಮದಾನದ ಮೂಲಕ ತೆರವುಗೊಳಿಸಲಾಯಿತು. ವಾರ್ಡಿನ ...

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಬೊಳ್ಮನಾರು ಗ್ರಾಮಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಎಸ್ ಡಿಎಂ ಕಾಲೇಜಿನ ಎಮ್.ಎಸ್.ಡಬ್ಲ್ಯು ವಿಭಾಗದ ...

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

ಬೆಳ್ತಂಗಡಿ: ಇಲ್ಲಿಯ ಕೃಷಿ ಇಲಾಖೆಯ ಬಳಿಯಲ್ಲಿ ನಗರ ಪಂಚಾಯತಕ್ಕೆ ಸೇರಿದ ಒಳಚರಂಡಿಗೆ ದನವೊಂದು ಬಿದ್ದು ಮೇಲೆ ಹತ್ತಲಾಗದೆ ಒದ್ದಾಡಿದ ಘಟನೆ ಇಂದು ನಡೆದಿದ್ದು, ನಂತರ ಬೆಳ್ತಂಗಡಿ ಅಗ್ನಿಶಾಮದ ...

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ಬೆಳಾಲು: ಜನವರಿ 6 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀ ಅಯ್ಯಪ್ಪ ದೀಪೋತ್ಸವ ಹಾಗೂ ಸೇವೆಗಳು ನಡೆಯಲಿದ್ದು ಈ ಬಗ್ಗೆ ದೀಪೋತ್ಸವ ಕಾರ್ಯಕ್ರಮವನ್ನು ಮುನ್ನಡೆಸಿ ಕೊಡುವ ...

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ನ. 05 ರಂದು ಒಂದನೇ ವಾರ್ಡಿನ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಪಂಚಾಯತ್ ಅಧ್ಯಕ್ಷ ಜಗದೀಶ್ ...

ಬೆಳ್ತಂಗಡಿ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ, ಅಪಾರ ನಷ್ಟ

Suddi Udaya

ಬೆಳ್ತಂಗಡಿ: ನ.5 ರಂದು ಸುರಿದ ಧಾರಕಾರ ಮಳೆಗೆ ಬೆಳ್ತಂಗಡಿ ಕೆಲ್ಲಕೆರೆ ನಿವಾಸಿ ಸತೀಶ್ ರೈ ರವರ ಮನೆಯ ಕಂಪೌಂಡ್ ಕುಸಿತವಾಗಿದ್ದು ಮನೆಯ ಗೋಡೆಗೆ ಹಾನಿಯಾದ ಘಟನೆ ನಡೆದಿದೆ. ...

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya

ಶಿಶಿಲ : ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಅನ್ನಛತ್ರದ ಉದ್ಘಾಟನಾ ಕಾರ್ಯಕ್ರಮವು ನ.6 ರಂದು ನಡೆಯಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ, ಶುಭಹಾರೈಸಿದರು. ...

error: Content is protected !!