30.8 C
ಪುತ್ತೂರು, ಬೆಳ್ತಂಗಡಿ
September 12, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಲಾಯಿಲ : ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ 38ನೇ ವ‍ರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇದರ ಪ್ರಧಾನ ಅರ್ಚಕರಾದ ಗಣೇಶ್ ಭಟ್ ಬಿಡುಗಡೆಗೊಳಿಸುವುದರ ಮೂಲಕ ಶುಭ ಹಾರೈಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಸರಕಾರಿ ಶಾಲೆ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
ಗೇರುಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೇರುಕಟ್ಟೆಯ ಸರಕಾರಿ ಶಾಲೆಯನ್ನು ಒಂದರಿಂದ ಪಿಯುಸಿ ತನಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ ಮಾಡಿದ ಶಾಸಕ ಹರೀಶ್ ಪೂಂಜಾರವರಿಗೆ ಅವರ ಮನೆಯ ಮಿಥಿಲಾ ನಿವಾಸದಲ್ಲಿ ಆ 17ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ :ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು- ತೆಂಕಕಾರಂದೂರು ಇದರ ವತಿಯಿಂದ ನಡೆಯುವ 39ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಆ 17ರಂದು ನಡೆಯಿತು....
ಅಭಿನಂದನೆಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದಸ್ಕತ್ ಸಿನೆಮಾ ನಿರ್ದೇಶಕರಿಂದ ಹೊಸ ಚಿತ್ರ ‘ಅಜ್ಜಿಕಥೆ’ : ದುಬೈನಲ್ಲಿ ಚಿತ್ರದ ಶೀರ್ಷಿಕೆ ಅನಾವರಣ

Suddi Udaya
ಬೆಳ್ತಂಗಡಿ: ಲವ್ ಕಾಕ್‌ಟೈಲ್, ಅಪ್ಪೆ ಟೀಚರ್, ಮಾಲ್ಗುಡಿ ಡೇಸ್, ಹೌದ್ದೋ ಹುಲಿಯ ಸೇರಿದಂತೆ ವಿಭಿನ್ನ ಕಥೆಗಳು ಹಾಗೂ ಮನರಂಜನೆಯ ಚಿತ್ರಗಳನ್ನು ಪ್ರೇಕ್ಷಕರಿಗೆ ನೀಡಿರುವ ಸ್ವಯಂ‌ಪ್ರಭ ಎಂಟರ್ಟೈನ್ಮೆಂಟ್ & ಪ್ರೋಡಕ್ಷನ್ ಸಂಸ್ಥೆಯಿಂದ ಇದೀಗ ಮತ್ತೊಂದು ಹೊಸ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ

Suddi Udaya
ಬೆಳ್ತಂಗಡಿ : ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ...
ಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ

Suddi Udaya
ಬೆಳ್ತಂಗಡಿ; ನಾವೆಲ್ಲರೂ ನಮ್ಮ ವೃತ್ತಿ ಬದುಕಿನಲ್ಲಿ ಕರ್ತವ್ಯದ ಪ್ರಜ್ಞೆಯೊಂದಿಗೆ ಉತ್ತಮ ನಾಗರಿಕ ಪ್ರಜ್ಞೆ ಕೂಡ ಬಹುಮುಖ್ಯವಾಗಿದೆ ಎಂದು ಬೆಳ್ತಂಗಡಿ ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್ ರವಿ ಬಿ.ಎಸ್ ಹೇಳಿದರು. ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಸ್ವಸ್ಥ...
ಗ್ರಾಮಾಂತರ ಸುದ್ದಿಚಿತ್ರ ವರದಿ

ತಕ್ವ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ ತಾಲ್ಲೂಕಿನ ಬಳಂಜ ಗ್ರಾಮದ ತಕ್ವ ಜುಮ್ಮಾ ಮಸೀದಿ ಬಳಂಜ ಇದರ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯ ಕ್ರಮ ಮಸೀದಿ ವಠಾರದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ದೇಶದ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಮಸೀದಿಯ...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ: ಹಿರಿಯ ಕಾಂಗ್ರೆಸ್ ಮುಖಂಡರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ಸಮಿತಿಗಳ ವತಿಯಿಂದ 80ನೇ ಸ್ವಾತಂತ್ರ್ಯ ಸಂಭ್ರಮವನ್ನು ದೇಶಭಕ್ತಿ ಹಾಗೂ ಸಡಗರದೊಂದಿಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಂದಾರು: 80ನೇ ಸ್ವಾತಂತ್ರ್ಯೋತ್ಸವ ಮತ್ತು ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮ : ಗ್ರಾಮೀಣ ಸರಕಾರಿ ಶಾಲೆಯನ್ನು ಉಳಿಸುವ ಸಂಕಲ್ಪ : ಮೋಹನ್ ಕುಮಾರ್

Suddi Udaya
ಬಂದಾರು : ಮುಂದಿನ ದಿನಗಳಲ್ಲಿ ಒಂದು ವರ್ಷದ ಮಟ್ಟಿಗೆ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಯುವ ಜನತೆ ಗುರಿಯೊಂದಿಗೆ ಎನ್ ಎಸ್ ಎಸ್ ವಿದ್ಯಾರ್ಥಿಗಳು ಈ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸೇರಿಕೊಂಡು...
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿವರದಿ

ಕೆರೆ ಹಾವನ್ನು ಅಟ್ಟಿಸಿಕೊಂಡು ಮನೆಯಂಗಳಕ್ಕೆ ಬಂದ ಕಾಳಿಂಗ ಸರ್ಪ

Suddi Udaya
ಬೆಳ್ತಂಗಡಿ : ಕೆರೆ ಹಾವನ್ನು ಅಟ್ಟಿಸಿಕೊಂಡು ಮನೆಯ ಅಂಗಳಕ್ಕೆ ಬಂದಿದ್ದ ಕಾಳಿಂಗ ಸರ್ಪವನ್ನು ಲಾಯಿಲದ ಸ್ನೇಕ್ ಅಶೋಕ್ ಸೆರೆ ಹಿಡಿದಿದ್ದಾರೆ. ಆ.16 ರಂದು ಬೆಳಿಗ್ಗೆ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ನಿವಾಸಿ ವಿಶ್ವನಾಥ ಎಂಬುವರ ಮನೆಯಂಗಳಕ್ಕೆ...
error: Content is protected !!