ಗ್ರಾಮಾಂತರ ಸುದ್ದಿ

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬರಹಗಾರರಾದ ಶ್ರೀಮತಿ ರೇಣುಕಾ ಸುಧೀರ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ...

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya

ಬೆಳ್ತಂಗಡಿ: ‘ ಉನ್ನತ ಶಿಕ್ಷಣ ಪಡೆದು, ಸಂಶೋಧನಾ ಕ್ಷೇತ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳಿವೆ. ಬಯೋ ಕೆಮಿಸ್ಟ್ರಿ ಅಧ್ಯಯನದಲ್ಲಿ ರಕ್ತದಲ್ಲಿರುವ ಸುಮಾರು ಎರಡು ಸಾವಿರ ಪ್ರೊಟೀನ್ ಗಳ ...

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕುವೆಟ್ಟು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನ 1ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ನಾಡಗೀತೆಯ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಮಕ್ಕಳು ಕನ್ನಡ ರಾಜ್ಯೋತ್ಸವದ ...

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶ್ರೀ ಗಣಪತಿ ಹವನ, ಆಶ್ಲೇಷ ಪೂಜೆ, ಅನುಜ್ಞಾಕಲಶ ದುರ್ಗಾ ಪೂಜೆ

Suddi Udaya

ತೆಕ್ಕಾರು: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಟ್ರಬೈಲು ಎಂಬಲ್ಲಿ ನೇತ್ರಾವತಿ ನದಿಯ ತಟದ ಅನದಿದೂರದಲ್ಲಿದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಮೀನು ಅನ್ಯಮತೀಯರಿಂದ ಅತಿಕ್ರಮಣವಾಗಿತ್ತು. ಸುಮಾರು ಹನ್ನೊಂದು ವರ್ಷಗಳ ...

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಧರ್ಮಸ್ಥಳ: ಖ್ಯಾತ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್ ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು. ಯಕ್ಷಗಾನದಲ್ಲಿ ಹಾಸ್ಯದ ಮೂಲಕ ಅವರು ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ನಮ್ಮ ಧರ್ಮಸ್ಥಳ ...

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಕುವೆಟ್ಟು: ಮದ್ದಡ್ಕ ಧರ್ಮಶ್ರೀ ಸಂಕೀರ್ಣದಲ್ಲಿರುವ ರೀನು ಫೂಟ್ ವೆರ್ ಇದರ ಅಂಗಡಿ ಮಾಲಕ ಸುಮೋದ್ ದಾಸ್ (66) ಹೃದಯಾಘಾತದಿಂದ ಅ.31 ರಂದು ನಿಧನರಾದರು. ಮೃತರು ಕೇರಳದವರಾಗಿದ್ದು, ಹಲವು ...

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ 2023-25ನೇ ಸಾಲಿನ ನೂತನ ಪದಾಧಿಕಾರಿಗಳ ...

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅಭ್ಯಾಗತರಾದ ಯಕ್ಷಗಾನ ವಿದ್ವಾಂಸರಾದ ಡಾ. ಶ್ರುತಕೀರ್ತಿರಾಜ ಅವರು ಕನ್ನಡ ತಾಯಿ ...

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ತಹಶೀಲ್ದಾರರು ಟಿ ಸುರೇಶ್ ...

ಮುಂಡಾಜೆ ಮಾಲತಿ ಪ್ರಭು ನಿಧನ

Suddi Udaya

ಬೆಳ್ತಂಗಡಿ: ಮುಂಡಾಜೆ ಗ್ರಾಮದ ನಿವಾಸಿ, ಮಾಲತಿ ಪ್ರಭು(79ವ) ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಅ.31 ರಂದು ನಿಧನ ಹೊಂದಿದರು. ಆರೋಗ್ಯ ಇಲಾಖೆಯಲ್ಲಿ 35 ವರ್ಷಗಳ ಕಾಲ ...

error: Content is protected !!