21.9 C
ಪುತ್ತೂರು, ಬೆಳ್ತಂಗಡಿ
October 28, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಸ್ರೇಲ್ ನಲ್ಲಿ 19ನೇ ವರ್ಷದ ವಿಜೃಂಭಣೆಯ ಗಣೇಶೋತ್ಸವ

Suddi Udaya
ಬೆಳ್ತಂಗಡಿ: ಇಸ್ರೇಲ್ ಟೆಲ್ ಅವೀವ್ ಲೂನಾ ಪಾರ್ಕ್ ನಲ್ಲಿ 19ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು. ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳ ಮಂದಿ ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿದ್ದು ತಮ್ಮ ಮನೆ ಹಬ್ಬವನ್ನು ಆಚರಿಸಿದರು.ಬೆಳಿಗ್ಗೆ ಭಜನೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ನಮ್ಮೆಲ್ಲರ ಹೆಮ್ಮೆಯ ಭಾಷೆ: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya
ಬೆಳ್ತಂಗಡಿ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ನಮ್ಮೆಲ್ಲರ ಹೆಮ್ಮೆಯ ಭಾಷೆ. ತುಳು ನಮಗೆ ಜೀವನಾಡಿ, ತಾಯಿ ಹಾಗೂ ತಾಯಿನೆಲದೊಂದಿಗೆ ಬೆಸೆದುಕೊಂಡಿರುವ ಮಾತೃಸಮಾನ ಭಾಷೆಯಾಗಿದೆ. ತುಳು ಭಾಷೆಗೆ ದೊರೆತಿರುವ ಗೌರವವು ತುಳುನಾಡಿನ ನಾಡು–ನುಡಿ, ಸಂಸ್ಕೃತಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೋಧಕರ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಶುಭಾರಂಭ

Suddi Udaya
ಬೆಳ್ತಂಗಡಿ: ಬೋಧಕರ ಪತ್ತಿನ ಸಹಕಾರ ಸಂಘ ಬೆಳ್ತಂಗಡಿ ಇದರ ನೂತನ ಕಚೇರಿಯ ಶುಭಾರಂಭವು ಸೆ. 23ರಂದು ಲಯನ್ಸ್ ಸೇವಾ ಭವನದ ಕಟ್ಟಡದಲ್ಲಿ ಪೂಜಾ ವಿಧಿ ವಿಧಾನಗಳೊಂದಿಗೆ ನೆರವೇರಿತು. ಸಂಘದ ಕಚೇರಿಯನ್ನು ಲಯನ್ಸ್ ಸೇವಾ ಭವನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.28- ಅ.4: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 28ನೇ ವರ್ಷದ ಭಜನಾ ಕಮ್ಮಟವು ಸೆ.28ರಿಂದ ಅ.4ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿಠಲ ಗೌಡರಿಗೆ ಕಾರಾಗೃಹ ಶಿಕ್ಷೆ: ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ವಿಠಲ ಗೌಡ ಅವರಿಗೆ ಬೆಂಗಳೂರು ನ್ಯಾಯಾಲಯ ಆದೇಶ ನೀಡಿದ್ದ ಒಂದು ತಿಂಗಳ ಕಾರಾಗೃಹ ಶಿಕ್ಷೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಜನಸೇವಾ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ.11 ಕೋಟಿ ವಹಿವಾಟು, 4 ಲಕ್ಷ ರೂ. ಲಾಭ

Suddi Udaya
ವೇಣೂರು: ಜನಸೇವಾ ಸೌಹಾರ್ದ ಸಹಕಾರಿ ನಿ. ಇದರ ೨೦೨೫-೨೬ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 19 ರಂದು ಸಂಘದ ಅಧ್ಯಕ್ಷರಾದ ನಾಗೇಶ್ ಡಿ. ಅವರ ಅಧ್ಯಕ್ಷತೆಯಲ್ಲಿ ಸಂಘದ ಕೇಂದ್ರ ಕಚೇರಿಯಲ್ಲಿ ನಡೆಯಿತು. ಶ್ರೀ ಗುರುದೇವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.30ರಂದು ಪಿಡಿಓ ಪಿ.ಹೆಚ್. ಪ್ರಕಾಶ್ ಶೆಟ್ಟಿ ನೊಚ್ಚ ಸೇವಾ ನಿವೃತ್ತಿ

Suddi Udaya
ಉಜಿರೆ: ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸುದೀರ್ಘ ಸೇವೆ ಸಲ್ಲಿಸಿ, ಪ್ರಾಮಾಣಿಕತೆ, ಕರ್ತವ್ಯನಿಷ್ಠೆ, ಶಿಸ್ತು, ಸರಳತೆ ಹಾಗೂ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿದ ಪಿ.ಹೆಚ್. ಪ್ರಕಾಶ್ ಶೆಟ್ಟಿ ನೊಚ್ಚ ಅವರು ಸೆ.30ರಂದು ಸೇವೆಯಿಂದ ನಿವೃತ್ತಿಗೊಳ್ಳಲಿದ್ದಾರೆ. ಉಜಿರೆ,...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಸೆ.29–30: ಬೆಳ್ತಂಗಡಿಯಲ್ಲಿ ರೂ.31.04 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಹಾಗೂ ವಿವಿಧ ಯೋಜನೆಗಳಡಿ ಮಂಜೂರಾಗಿರುವ ಒಟ್ಟು ರೂ.31.04 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮಗಳು...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು: ಕಸ್ತೂರಿ ರಂಗನ್ ವರದಿಯ ವಿಶೇಷ ಗ್ರಾಮಸಭೆ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ಕಸ್ತೂರಿ ರಂಗನ್ ವರದಿಯ ವಿಶೇಷ ಗ್ರಾಮಸಭೆ ರದ್ದುಗೊಂಡು ಸಂತ್ರಸ್ತರ ತೀವ್ರ ಆಕ್ರೋಶಕ್ಕೆ ಒಳಗಾಗಿದ್ದ ಶಿರ್ಲಾಲು ಗ್ರಾಮಸಭೆ ಇಂದು (ಸೆ.23)ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಆಡಳಿತಾಧಿಕಾರಿ ಮಂಜುನಾಥ್ ವಹಿಸಿದ್ದರು. ಪ್ರಭಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ ಹಾಕಿದವರಿಗೆ ದಂಡ ಹಾಕಿದ ಲಾಯಿಲ ಗ್ರಾಮ ಪಂಚಾಯತ್

Suddi Udaya
ಬೆಳ್ತಂಗಡಿ : ಲಾಯಿಲ ಗ್ರಾಮದಲ್ಲಿ ಪ್ಲಾಸ್ಟಿಕ್ ಕಸಗಳನ್ನು ಹಾಕಿದವರಿಗೆ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಾಚರಣೆ ನಡೆಸಿ ದಂಡ ವಿಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ – ಪಡ್ಲಾಡಿ ಹೋಗುವ ರಸ್ತೆಯ ದರ್ಪಿಂಜ ಬ್ರಿಡ್ಜ್...
error: Content is protected !!