ಗ್ರಾಮಾಂತರ ಸುದ್ದಿ

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ಮೊಗ್ರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮೊಗ್ರು ಗ್ರಾಮದ 1ನೇ ವಾರ್ಡ್ ಬೂತ್ ಸಂಖ್ಯೆ 234 ರ ...

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಬೆಳ್ತಂಗಡಿಯ ಚರ್ಚ್ ರೋಡಿನ ಕಲ್ಲಗುಡ್ಡೆ ನಿವಾಸಿ ರಂಜಿತ್( 23ವ) ರವರು ಜಾಂಡಿಸ್ ರೋಗದಿಂದ ಅ.24 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ತಾಯಿ, ...

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಕ್ಷೇಮ ನಿಧಿ ಯೋಜನೆಯ‌ 6 ನೇ ಮತ್ತು ...

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ವೇಣೂರು ಇಲ್ಲಿನ ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ (78ವ.)ರವರು ಅ.24 ರಂದು ಸ್ವಗ್ರಹದಲ್ಲಿ ನಿಧನರಾದರು. ಇವರು ಹಲವು ದಶಕಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ...

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಸೋಣಂದೂರು: ಪಣಕಜೆ ಸಮೀಪ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾದ ಘಟನೆ ಅ.25 ರಂದು ನಡೆದಿದೆ. ಕಾರು ಮತ್ತು ಬೈಕ್ ಜಖಂಗೊಂಡಿದ್ದು ಬೈಕ್ ಸವಾರ ಅಪಾಯದಿಂದ ಪಾರಾಗಿದ್ದಾರೆ. ...

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಬೆಳ್ತಂಗಡಿ: ಕಳೆದ ಮೂರು ತಿಂಗಳ ಹಿಂದೆ ಸುಲ್ಕೇರಿಯಲ್ಲಿ ನಡೆದ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾವರ ಗ್ರಾಮದ ಯುವಕ ವಿಘ್ನೇಶ್ (23 ವ) ...

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಮಧ್ವ ಯಕ್ಷಕೂಟದ ವತಿಯಿ.ದ ಯಕ್ಷಾಭಿಮಾನಿಗಳು ಮಾಲಾಡಿ, ಸೋಣಂದೂರು ಇದರ ಸಹಕಾರದಲ್ಲಿ ನವರಾತ್ರಿ ಪ್ರಯುಕ್ತ  ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ   ಕೊಲ್ಪೆದಬಯಿಲ್ ಎಸ್‌ಕೆಎಸ್ ಸಭಾಂಗಣದಲ್ಲಿ ನಡೆಯಿತು.ಪಾರೆಂಕಿ ...

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya

ನಿಡ್ಲೆ: ಇಲ್ಲಿಯ ಬೂಡುಜಾಲು ಸಂತೋಷ್ ನಗರ ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆಯು ಅ.23ರಂದು ಜರುಗಿತು. ಆಯುಧ ಪೂಜೆಯಲ್ಲಿ ಹಲವಾರು ಬೈಕ್ ಗಳು, ರಿಕ್ಷಾ, ...

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಮಿತ್ತಬಾಗಿಲು : ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶ ಸಮಿತಿಯ ಕಚೇರಿಯ ಉದ್ಘಾಟನೆಯು ದೇವಸ್ಥಾನದ ರಥ ಬೀದಿಯಲ್ಲಿರುವ ಶೇಖರ್ ಪೂಜಾರಿಯವರ ಕಟ್ಟಡದಲ್ಲಿ ಅ.24 ರಂದು ಉದ್ಘಾಟನೆಗೊಂಡಿತು. ಕಚೇರಿಯ ...

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

Suddi Udaya

ಬೆಳಾಲು: ಬೆಳಾಲು ಶ್ರೀ ಅಯ್ಯಪ್ಪ ಭಕ್ತವೃಂದದ ಸಮಿತಿ ರಚನೆಯು ಅ.22ರಂದು ಮಾಡಲಾಯಿತು. ಸಮಿತಿಯ ಗೌರವ ಸಂಚಾಲಕರಾಗಿ ಗುರು ಸ್ವಾಮಿಗಳಾದ ಕೇಶವ, ಸುಧಾಕರ ಕೊಲ್ಪಾಡಿ, ಸೀತರಾಮ ಬಿ.ಎಸ್, ರವರುಗಳನ್ನು ...

error: Content is protected !!