ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶ ಕಾರ್ಯಕ್ರಮ

Suddi Udaya

ಬೆಳ್ತಂಗಡಿ:ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವತಿಯಿಂದ ಪಕ್ಷ ಸಮಾವೇಶವು ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ನಡೆಯಿತು. ...

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಕಣಿಯೂರು : ಮಕ್ಕಳಿಗೆ ಸಂಸ್ಕಾರಯುತವಾದಂಥಹ ಶಿಕ್ಷಣವನ್ನ ಕೊಡಬೇಕು, ಇಂದಿನ ಮಕ್ಕಳು ನಮ್ಮನ್ನು ನೋಡಿ ಕಲಿಯುವವರೇ ಹೊರತು ನಾವು ಹೇಳಿದ್ದನ್ನ ಕಲಿಯುವರಲ್ಲ. ಹಾಗಾಗಿ ನಾವು ಬದಲಾಗಬೇಕಾದ್ದು ಮನೆಯಲ್ಲಿ ನಾವು ...

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ಬೆಳ್ತಂಗಡಿ: ಶ್ರೀ ಕೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ 22 ರಂದು ಶರವನ್ನರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ. ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ...

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿ: ಕಾರ್ಕಳದಲ್ಲಿ ನಡೆದ ಧರ್ಮ ಸಂರಕ್ಷಣಾ ಸಭೆಯಲ್ಲಿ,ಸ್ವಾಮೀಜಿಗಳು ಮತ್ತು ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ವಿನಾ ಕಾರಣ ಮಾನ ಹಾನಿ ಮತ್ತು ...

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಕುವೆಟ್ಟು: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಓಡಿಲ್ನಾಳ ಅ.20 ರಂದು ಪೂಜಿಸಲ್ಪಟ್ಟ ಪ್ರಥಮ ವರ್ಷದ ಶಾರದ ದೇವಿಯ ಮೂರ್ತಿಯ ವಿವಿಧ ಭಜನಾ ತಂಡಗಳ ಕುಣಿತ ಭಜನೆಯೊಂದಿಗೆ ...

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya

ಉಜಿರೆ: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ಇವರ ಜಂಟಿ ಆಶ್ರಯದಲ್ಲಿ ...

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಧಮ೯ಸ್ಥಳ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಶನಿವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಛದ್ಮವೇಷ ಸ್ಪರ್ಧೆಯ ಫಲಿತಾಂಶ ...

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಲ್ಲಿ ಅ.28 ,29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನ”ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಅ.21 ರಂದು ನಡೆಯಿತು.

ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಜಾನ್ವಿ ಎಮ್, ಎನ್ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಬೆಳ್ತಂಗಡಿ ಕೆಲ್ಲಗುತ್ತು ...

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya

ಉಜಿರೆ : ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ಇವರ ಜಂಟಿ ...

error: Content is protected !!