ಗ್ರಾಮಾಂತರ ಸುದ್ದಿ

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ ...

ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಮಾಸ್ಟರ್ಸ್ ಫ್ಯಾಶನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆ : ಜೀವನದಲ್ಲಿ ಉತ್ಸಾಹದ ಜೊತೆಗೆ ವಿಶೇಷವಾದ ಕೌಶಲ್ಯವಿದ್ದರೆ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಗಳಿಸುವುದು ಸುಲಭ. ಸುಧಾರಿತ ತಂತ್ರಜ್ಞಾನದ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಯುಗದಲ್ಲಿ ವಿಶೇಷ ಕೌಶಲ್ಯವನ್ನು ರೂಢಿಸಿಕೊಳ್ಳುವುದು ...

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಇಂದಬೆಟ್ಟು ಗ್ರಾಮದ ಬೆದ್ರ ಬೆಟ್ಟು ನಿವಾಸಿ ಸಂತೋಷ ಗೌಡ (34ವ) ರವರು ಅ.16ರಂದು ಮಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರುಇವರು ಬಲ್ಲಾಳ್ ಬಸ್ಸಿನ ಚಾಲಕರಾಗಿದ್ದರು. ಮೃತರು ತಾಯಿ , ನಾಲ್ವರು ...

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya

ಮಡಂತ್ಯಾರು: ಅ.14 ರಂದು ರಾತ್ರಿ ಮಾಲಾಡಿ ಗ್ರಾಮದ, ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದಲ್ಲಿರುವ ಎಂ.ಆರ್‌ ರೀಕ್ರಿಯೇಷನ್‌ ಕ್ಲಬ್‌ ನ ಹಿಂಬಾಗದಲ್ಲಿ, ...

ಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿ: ಚಾಮಾ೯ಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಬೆಳ್ತಂಗಡಿ:ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿಯಾಗಿ,ಟೆಂಪೋ ಮಗುಚಿ ಬಿದ್ದು,ರಸ್ತೆ ತಡೆ ಉಂಟಾಗಿ ಚಾರ್ಮಾಡಿ ಘಾಟಿ ...

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಶ್ರತಿ,ಸ್ತುತಿ,ಸಂಯಮ,ಶ್ರದ್ದಾ ಅಗರಬತ್ತಿಗಳ ಲೋಕಾರ್ಪಣೆ ಹಾಗೂ ಎಸ್.ಕೆಡಿ.ಆರ್.ಡಿ.ಪಿ‌ಯ ...

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya

ನಡ : ಇಂದು ಸುರಿದ ಭಾರಿ ಸಿಡಿಲು ಮಳೆಗೆ ನಡ ಗ್ರಾಮದ ಅಜೇಯ ನಗರ ಎಂಬಲ್ಲಿ ಹನೀಫ್ ಎಂಬವರ 2ವರ್ಷದ ಹೆಣ್ಣು ಮಗುವಿಗೆ ಸಿಡಿಲು ಬಡಿದು ಶಾಕ್ ...

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ಹೊರಟ ಗೋ ರಥಯಾತ್ರೆ ಉಜಿರೆ ನಗರಕ್ಕೆ ಆಗಮಿಸಿ ಬೆಳಾಲ್ ಕ್ರಾಸ್ ನಿಂದ ಭವ್ಯ ...

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ಬೆಳ್ತಂಗಡಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ವತಿಯಿಂದ ಕಾರ್ಮಿಕರ ಪ್ರಥಮ ಮಹಾಸಭೆಯು ಅ.16 ರಂದು ಬೆಳ್ತಂಗಡಿ ...

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ಒಂದೇ ಜಾತಿ ಒಂದೇ ಮತ ಒಂದೇ ದೇವರು ಮಾನವರಿಗೆ ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳಂತಹ ಮಹಾಪುರುಷರು ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ. ನಾವೆಲ್ಲರೂ ದೇವರ ಮಕ್ಕಳು. ...

error: Content is protected !!