ಗ್ರಾಮಾಂತರ ಸುದ್ದಿ

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya

ಬೆಳ್ತಂಗಡಿ: ಅಗಸ್ಟ್ 17ರಿಂದ 18ರವರೆಗೆ ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ (2024/25)ನಲ್ಲಿ 80 ಕೆಜಿ ವಿಭಾಗದ ಸೀನಿಯರ್ ಮತ್ತು ಜೂನಿಯರ್ ಮಟ್ಟದ ವೇಟ್‌ಲಿಫ್ಟಿಂಗ್ ...

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

Suddi Udaya

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೀಕರ ಮಳೆಯಾಗುತ್ತಿದ್ದು ತಗ್ಗು ಪ್ರದೇಶವಾದ ದಿಡುಪೆ,ಕೊಲ್ಲಿ,ಮಿತ್ತಬಾಗಿಲು ...

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya

ಹೊಸಂಗಡಿ : ಫ್ರೆಂಡ್ಸ್ ಕ್ಲಬ್( ರಿ ) ಹೊಸಂಗಡಿ ಇವರ ಆಶ್ರಯದಲ್ಲಿ, ಗ್ರಾಮ ಪಂಚಾಯತ್ ಹೊಸಂಗಡಿ, ವಿಜಯ ಗ್ರಾಮಾಭಿವೃದ್ಧಿ ಪ್ರತಿಷ್ಟಾನ(ರಿ ) ಮಂಗಳೂರು ಮತ್ತು ರೋಟರಿ ಕ್ಲಬ್, ...

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya

ಕಡಿರುದ್ಯಾವರ : ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಗ್ರಾಮ ಇದರ ವತಿಯಿಂದ ಕಡಿರುದ್ಯಾವರ ಗ್ರಾಮದಲ್ಲಿ ಕಾಡಾನೆ ಉಪಟಳವನ್ನು ಶಾಶ್ವತವಾಗಿ ತಪ್ಪಿಸುವ ಸಲುವಾಗಿ ಕಾಡಂಚಿನಲ್ಲಿ ಆನೆಕಂದಕ ಮತ್ತು ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

Suddi Udaya

ಬೆಳ್ತಂಗಡಿ: ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡ ಸುಲ್ಕೇರಿ ...

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜೊತೆಗೂಡಿ ನಡೆಸುತ್ತಿರುವ ಷಡ್ಯಂತ್ರ ಮತ್ತು ಮುಖ್ಯಮಂತ್ರಿಗಳ ಮೇಲೆ ನೀಡಿರುವ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ...

ಬಜಿರೆ ಹೊಸಪಟ್ಣ ಪೇರಂದಡ್ಕ ನಿವಾಸಿ ಸುಂದರಿ ನಿಧನ

Suddi Udaya

ವೇಣೂರು: ಇಲ್ಲಿಯ ಬಜಿರೆಯ ಹೊಸಪಟ್ಣ ಪೇರಂದಡ್ಕ ಮನೆ ಬುಡೆಂಗ ಪೂಜಾರಿಯವರ ಪತ್ನಿ ಶ್ರೀಮತಿ ಸುಂದರಿ (62ವ.) ಅಲ್ಪಕಾಲದ ಅಸೌಖ್ಯದಿಂದ ಆ.17ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತಿ ಬುಡೆಂಗ ...

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ: ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ 2024 ರ ಪವರ್ ಲಿಫ್ಟಿಂಗ್ ಸ್ಪರ್ಧೆ ಯ 66 ಕೆಜಿ ವಿಭಾಗದಲ್ಲಿ 435 ...

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 6.74 ಲಕ್ಷ ಲಾಭ, ಶೇ.20 ಡಿವಿಡೆಂಟ್

Suddi Udaya

ಬಳಂಜ: ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 2023-24 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಶ್ರೀಮತಿ ಪುಷ್ಪಾರವರ ಅಧ್ಯಕ್ಷತೆಯಲ್ಲಿ ಆ.17 ರಂದು ಭಾಗಿ ಮುಂಡಪ್ಪ ...

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿನ ಸಮಾಜ ವಿಜ್ಞಾನ ...

error: Content is protected !!