21.9 C
ಪುತ್ತೂರು, ಬೆಳ್ತಂಗಡಿ
October 28, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.25: ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಬೆಳ್ತಂಗಡಿ, ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳ್ತಂಗಡಿ ಹಾಗೂ ತಾಲೂಕು ಪಂಚಾಯತ್ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಂಡಿಂಜೆಯಲ್ಲಿ ಉಚಿತ ಕಣ್ಣಿನ ಶಿಬಿರ

Suddi Udaya
ಅಂಡಿಂಜೆ : ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಂಡಿಂಜೆ ಮತ್ತು ನ್ಯೂ ವಿಷನ್ ಪ್ರೋಗ್ರಾಮ್ .,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಉಚಿತ ಕಣ್ಣಿನ ಶಿಬಿರ ಒಕ್ಕೂಟದ ಅಧ್ಯಕ್ಷರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾ.ಪಂ. ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಅಂಡಿಂಜೆ : ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಂಡಿಂಜೆ ಇದರ ವಾರ್ಷಿಕ ಮಹಾಸಭೆ ಒಕ್ಕೂಟದ ಅಧ್ಯಕ್ಷೆ ಸುದರ್ಶಿನಿ ಹೆಗ್ಡೆ ಇವರ ಉಪಸ್ಥಿತಿಯಲ್ಲಿ ಅಂಡಿಂಜೆ ಶ್ರೀ ರಾಮ ಶ್ರೀ ವಿನಾಯಕ ಭಜನಾ ಮಂದಿರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸಪ್ರಶ್ನೆ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಾರ್ತಿಕ್ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಅರಣ್ಯ ಇಲಾಖೆಯು ವನ್ಯಜೀವಿ ಸಪ್ತಾಹ ಆಚರಣೆಯ ಅಂಗವಾಗಿ ಸೆ.21 ರಂದು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಸ್ಪರ್ಧೆಗಳನ್ನು ನಡೆಸಿತ್ತು. ರಸಪ್ರಶ್ನೆ ಸ್ಪರ್ಧೆಯಲ್ಲಿ ನಡ ಸರಕಾರಿ ಪದವಿಪೂರ್ವ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಖೋ ಖೋ ಪಂದ್ಯಾಟ: ನಡ ಸ.ಪ.ಪೂ. ಕಾಲೇಜಿನ ಬಾಲಕ -ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ) ವತಿಯಿಂದ ಪದವಿ ಪೂರ್ವ ವಿಭಾಗದ ಬಾಲಕ ಬಾಲಕಿಯರಿಗೆ ನಡೆಸಲಾದ ಬೆಳ್ತಂಗಡಿ ತಾಲೂಕಿನ ಖೋ ಖೋ ಪಂದ್ಯಾಟವು ಸರಕಾರಿ ಪದವಿ ಪೂರ್ವ ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರುಡ್‌ಸೆಟ್ ಸಂಸ್ಥೆಯಲ್ಲಿ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ: ಕನಸಿಯಲ್ಲದವರಿಗೆ ದಾರಿ ಇರುವುದಿಲ್ಲ ಎಲ್ಲರೂ ತಮ್ಮ ಭವಿಷ್ಯದ ಬಗ್ಗೆ ಕನಸು ಕಾಣಬೇಕು ಮತ್ತು “ಕಲಿತ ಕೌಶಲ್ಯವನ್ನು ನಿರಂತರವಾಗಿ ಅಭ್ಯಾಸ ಮಾಡುವುದರ ಮೂಲಕ ಇನ್ನಷ್ಟು ನೈಪುಣ್ಯವನ್ನು ಗಳಿಸಬೇಕು. ಗ್ರಾಹಕರ ತೃಪ್ತಿಗೆ ಆದ್ಯತೆ ನೀಡಿ ಪ್ರಾಮಾಣಿಕತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಮಟ್ಟದ ಪುರುಷರ ಶೆಟಲ್ ಬ್ಯಾಡ್ಮಿಂಟನ್ : ಎಸ್.ಡಿ.ಎಂ ಚಾಂಪಿಯನ್ಸ್

Suddi Udaya
ಉಜಿರೆ : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್‌ಜಿಯುಹೆಚ್‌ಎಸ್) ಬೆಂಗಳೂರು ಹಾಗೂ ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಲಯ ಮಟ್ಟದ ಪುರುಷರ ಶೆಟಲ್ ಬ್ಯಾಡ್ಮಿಂಟನ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತುಳು ಭಾಷೆಗೆ ರಾಜ್ಯ ಸರ್ಕಾರದ ಎರಡನೇ ಅಧಿಕೃತ ಆಡಳಿತ ಭಾಷೆ ಮಾನ್ಯತೆ ಸ್ವಾಗತರ್ಹ : ಪ್ರದೀಪ್ ಗೌಡ ನಾಗಾಜೆ

Suddi Udaya
ಬೆಳ್ತಂಗಡಿ: ತುಳುನಾಡಿನ ದಶಕಗಳ ಕನಸಾಗಿದ್ದ ತುಳು ಭಾಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಮಾನ್ಯತೆ ದೊರೆತಿರುವುದು ಪ್ರತಿಯೊಬ್ಬ ತುಳುವರಿಗೂ ಅತ್ಯಂತ ಸಂತಸದ ಮತ್ತು ಹೆಮ್ಮೆಯ ಸಂಗತಿಯಾಗಿದೆ....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆ: ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ತ್ರಿಷಾ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಕಲಾತ್ಮಕ ಯೋಗಾಸನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳು ಭಾಷೆಗೆ ಅಧಿಕೃತ ಮಾನ್ಯತೆ: ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಹೊಸ ಅಧ್ಯಾಯ : ಡಾ. ಯು.ಸಿ. ಪೌಲೋಸ್

Suddi Udaya
ಬೆಳ್ತಂಗಡಿ: ತುಳು ಭಾಷೆಗೆ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರವು ಕರಾವಳಿಯ ಭಾಷಾ, ಸಾಂಸ್ಕೃತಿಕ ಹಾಗೂ ಪರಂಪರೆಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ. ಸೆ. 18ರಂದು ಮಂಗಳೂರಿನಲ್ಲಿ ನಡೆದ ಸಚಿವ...
error: Content is protected !!