November 8, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ: ಆರೋಪಿತನಿಂದ ರೂ 5‌.65 ಲಕ್ಷ ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ

Suddi Udaya
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ದಿನಾಂಕ ಅ.2 ರಿಂದ ಅ. 6ರ ಮಧ್ಯದ ಅವಧಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ನಡೆದ ಸುಮಾರು 149 ಗ್ರಾಂ ತೂಕದ ಒಟ್ಟು 9,50,000/- ರೂ....
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಬೆಳ್ತಂಗಡಿ ಕನ್ನಡ ಸೇನೆ ತಾಲೂಕು ಅಧ್ಯಕ್ಷ ಗುರುಪ್ರಸಾದ್ ಮಾಲಾಡಿಯವರ ನೇತೃತ್ವದಲ್ಲಿ ಹಣ್ಣು ಹಂಪಲು ವಿತರಿಸಲಾಯಿತು. ಸದ್ರಿ ಸಮಯದಲ್ಲಿ ಕನ್ನಡ ಸೇನೆ ನಿಯೋಗ ಆಸ್ಪತ್ರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗ್ರಾಮೀಣ ಭಾಗದ ಮನ್‌‌ಶರ್ ಕಾಲೇಜ್ ನ ರಾಜ್ಯ ಮಟ್ಟದ ಸಾಧನೆ ಪ್ರಶಂಶನೀಯ; ವಿಧಾನ ಸಭಾಪತಿ ಯು. ಟಿ. ಖಾದರ್

Suddi Udaya
ಬೆಳ್ತಂಗಡಿ: ಗ್ರಾಮೀಣ ಭಾಗದಲ್ಲಿ ಪ್ಯಾರಾ ಮೆಡಿಕಲ್ ಕಾಲೇಜು ಆರಂಭಿಸಿ ಅದರ ಪ್ರಯೋಜನ ಲಭಿಸುವಂತೆ ಮಾಡಿದ್ದೂ ಮಾತ್ರವಲ್ಲದೆ ಇವತ್ತು ರಾಜ್ಯ ಮಟ್ಟದ ರ್ಯಾಂಕ್ ವರೆಗೆ ಸಾಧನೆ ದಾಖಲಿಸಿರುವುದು ಅಭಿನಂದನಾರ್ಹ ಎಂದು ವಿಧಾನ ಸಭೆಯ ಸಭಾಪತಿ ಯು.ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya
ಬೆಳ್ತಂಗಡಿ:ರಾಜ್ಯಸಭಾ ಸಂಸದರಾದ,ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರ ಪ್ರದೇಶಾಭಿವೃದ್ಧಿ ನಿಧಿಯಡಿ ಮಂಜೂರುಗೊಂಡಿರುವ ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಲರಣ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಹಕಾರಿ ಸಪ್ತಾಹದಲ್ಲಿ ಸವಣಾಲು ಹಾ.ಉ. ಸ. ಸಂಘದ ಸದಸ್ಯ ಲೋಕೇಶ್ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ

Suddi Udaya
ಸವಣಾಲು: ಮಡಂತ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ 72ನೇ ಸಹಕಾರಿ ಸಪ್ತಾಹದಲ್ಲಿ ಸವಣಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರಾದ ಲೋಕೇಶ್ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ ಲಭಿಸಿದೆ. ಅವರು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

Suddi Udaya
ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆಯನ್ನು ಸಮಿತಿಯ ಹಾಗೂ ಪೋಷಕರ ಸಹಕಾರದೊಂದಿಗೆ ಆಚರಿಸಲಾಯಿತು. ಸಮಾರಂಭದಲ್ಲಿ ವೀಣಾ ವಿನೋದ್ ವಿಘ್ನೇಶ್, ಅರುಣಾ, ಅಂಗನವಾಡಿ ಕಾರ್ಯಕರ್ತೆ ಉಷಾಶ್ರೀನಿವಾಸ್, ಅಂ. ಸಹಾಯಕಿ ಪುಷ್ಪವತಿ ಜೋಸೆವ್ವಿನ್ ಪಿಂಟೋ, ಪೋಷಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
ಅರಸಿನಮಕ್ಕಿ: ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಹವಿಷ್‌ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಸುಮವತಿ, ಅರಸಿನಮಕ್ಕಿ ಗ್ರಾ.ಪಂ. ಸದಸ್ಯರಾದ ಪ್ರೇಮಚಂದ್ರ, ಪುಷ್ಪ, ಆರೋಗ್ರ ಕಾರ್ಯಕರ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಇವರ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್) ವಾರ್ಷಿಕ ವಿಶೇಷ ಶಿಬಿರ 2025-26 ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕೇಡಿ (ಬುಳ್ಳೆಕ್ಕಾರ) ಇಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya
ಗೇರುಕಟ್ಟೆ: ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳನ್ನು ಇನ್ನಷ್ಟು ಹೆಚ್ಚಿಸಿ ತರಗತಿಗೆ ಒಂದರಂತೆ ಶಿಕ್ಷಕರನ್ನು ನಿಗದಿಪಡಿಸಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಲು ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದ್ದು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸೇರ್ಪಡೆ ಪ್ರಮಾಣ ಹೆಚ್ಚಿಸಲು ಸ್ಥಳೀಯ ಜನಪ್ರತಿನಿಧಿಗಳು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಮಟ್ಟದ ನೈತಿಕ ಮೌಲ್ಯಾಧಾರಿತ ಸ್ಪರ್ಧೆಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನಡೆಸಲಾಯಿತು. ಉಜಿರೆ...
error: Content is protected !!