ಗ್ರಾಮಾಂತರ ಸುದ್ದಿ

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ :ಬದಲಾದ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಸೃಜನಶೀಲ ವ್ಯಕ್ತಿತ್ವವನ್ನು ರೂಪಿಸಿಕೊಂಡು ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಭಾರತಿ ಶೆಟ್ಟಿ ಹೇಳಿದರು. ಅವರು ...

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ಬೆಳ್ತಂಗಡಿ: ಮಡಂತ್ಯಾರು ಸಮೀಪದ ಪಾರೆಂಕಿಯಲ್ಲಿ ಖಾಸಗಿ ವ್ಯಕ್ತಿಯೋರ್ವರು ಸಾರ್ವಜನಿಕ ಕಾಲುಸಂಕವನ್ನು ಬಂದ್ ಮಾಡಿದ್ದರಿಂದ ಕೃಷಿಕರಿಗೆ ಸಮಸ್ಯೆಯಾಗಿದ್ದು, ಇದನ್ನು ತಕ್ಷಣ ತೆರವುಗೊಳಿಸಬೇಕು, ಕೃಷಿಕರಿಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಚಿನ್ನದ ಸಾಲದ ...

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya

ಬೆಳ್ತಂಗಡಿ: 2023-2025 ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ ಅ.12ರಂದು ನಡೆದಿದ್ದು, ಅಧ್ಯಕ್ಷರಾಗಿ ವಸಂತ ಮರಕ್ಕಡರವರು ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಕಾರ್ಯದರ್ಶಿಯಾಗಿ ನವೀನ್ ಬಿ.ಕೆ, ಉಪಾಧ್ಯಕ್ಷರಾಗಿ ಅಶೋಕ್ ...

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ಬೆಳ್ತಂಗಡಿ : ನೆಹರು ಯುವ ಕೇಂದ್ರ ಮಂಗಳೂರು, ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಮೇಲಂತಬೆಟ್ಟು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ...

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಜೀವನ ಕೌಶಲ್ಯ ಕಾರ್ಯಾಗಾರವನ್ನು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ...

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya

ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಪ್ರೌಢ ...

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ನ್ಯಾಯತರ್ಪು ಗ್ರಾಮದ ನಾಳ ದೇವಿ ನಗರ ಶಂಕರ ಶೆಟ್ಟಿ ,ಕೃಷ್ಣಪ್ಪ ಪೂಜಾರಿ ಮತ್ತು ಅಂಬಿಕಾ ಇವರ ಮನೆಗೆ ಅ.12 ರಂದು ಸಿಡಿಲು ಬಡಿದು ಅಪಾರ ಹಾನಿ ಸಂಭವಿಸಿದ್ದು ...

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ಅಸ್ಸಾಂ ಪ್ರವಾಸದಲ್ಲಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮ ಆದರ ಪೂರ್ವಕ ಸ್ವಾಗತಿಸಿ ಗೌರವಿಸಿದರು.ಹೆಗ್ಗಡೆಯವರ ಸಹೋದರ ಡಿ. ಸುರೇಂದ್ರ ...

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಬೆಳ್ತಂಗಡಿಯಿಂದ ಕಾಪಿನಡ್ಕ ಎಂಬಲ್ಲಿಗೆ ಬೈಕ್ ನಲ್ಕಿ ಸವಾರಿಬ್ಬರು ಪ್ರಯಾಣಿಸುತ್ತಿದ್ದಾಗ ಬೈಕ್ ಸ್ಕಿಡ್ ಆದಂತಹ ಘಟನೆ ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಅ.12 ರಂದು ಪ್ರಕರಣ ದಾಖಲಾಗಿದೆ ...

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya

ಪೆರಿಂಜೆ : ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ...

error: Content is protected !!