ಗ್ರಾಮಾಂತರ ಸುದ್ದಿ

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಮಾಲಾಡಿ: ಇಲ್ಲಿಯ ಪಣಕಜೆ ಸೋಣಂದೂರು ಮುಂಡಾಡಿ ನಿವಾಸಿ ಅವಿವಾಹಿತ ವಸಂತ ಮೂಲ್ಯ (42ವ)ರವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿದ ಘಟನೆ ಅ.12 ರಂದು ನಡೆದಿದೆ. ಇವರು ಸುಮಾರು ...

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಬೆಳ್ತಂಗಡಿ: ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆಯು ಅಂಬೇಡ್ಕರ್ ಭವನ, ಬೆಳ್ತಂಗಡಿಯಲ್ಲಿ ಅ.12 ...

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಕಳೆಂಜ : ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಮರಕ್ಕಡ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳು ಅ.13 ರಂದು ಅಧ್ಯಯನ ಪ್ರವಾಸ ಕೈಗೊಂಡರು. ಪ್ರಯಾಣಕ್ಕೆ ಕಳೆಂಜ ...

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ಇಂದಬೆಟ್ಟು: ಅ .12 ರಂದು ಸಂಜೆ ಬಾರಿ ಸಿಡಿಲು ಗಾಳಿ ಮಳೆಗೆ ಇಂದಬೆಟ್ಟು ಗ್ರಾಮದ ಕುತ್ರಬೆಟ್ಟು ಇಲ್ಲಿಯ ರವಿಚಂದ್ರ ಆಚಾರ್ಯ ರವರ ಮನೆಯ ಮೇಲೆ ಮರ ಬಿದ್ದು ...

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ಬೆಳ್ತಂಗಡಿ : ನೆರಿಯ ಗ್ರಾಮದ ಅಣಿಯೂರು ಕೋಲೋಡಿ ಮತ್ತು ಪುಲ್ಲಾಜೆ ,ಕೋಲ್ನ ಎಂಬ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಆಗದೇ ನೂರಾರು ಕುಟುಂಬಗಳು ಮಳೆ ವೇಳೆ ತೀವ್ರ ಸಮಸ್ಯೆ ...

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ತೆಂಕಕಾರಂದೂರು: ಅಂಗನವಾಡಿ ಕೇಂದ್ರದಲ್ಲಿ ಸುಮಾರು 37 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಶ್ರೀಮತಿ ಶಾಂತಿ ಇವರಿಗೆ ತೆಂಕಕಾರಂದೂರು ಗ್ರಾಮಸ್ಥರ ಪರವಾಗಿ ಬಿಳ್ಕೋಡುಗೆ ಸಮಾರಂಭ ನಡೆಯಿತು. ಕಾರ್ಯಕ್ರಮದ ...

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya

ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ದಿನಾಂಕ 14.10.2023 ನೇ ಶನಿವಾರ ಬೆಳ್ತಂಗಡಿ ತಾಲೂಕಿನ ಕುವೆಟ್ಟು, ಮದ್ದಡ್ಕ, ಪಣಕಜೆ ಮತ್ತು ಮಾಲಾಡಿ ಪ್ರದೇಶಗಳಲ್ಲಿ ಬೆಳಿಗ್ಗೆ ...

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕಾರ್ಯಕ್ರಮಾಧಿಕಾರಿ ಡಾ. ಲಕ್ಷ್ಮೀನಾರಾಯಣ ಕೆ. ಎಸ್.  ಅವರಿಗೆ ಎನ್ನೆಸ್ಸೆಸ್ ರಾಜ್ಯ ಪ್ರಶಸ್ತಿ ...

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya

ಶಿಬಾಜೆ: ಶಿಬಾಜೆ ಗ್ರಾಮದ ಪೆರ್ಲ ಮಾಂಜೀಲು ನಿವಾಸಿ ಸುಮತಿ ಹೆಬ್ಬಾರ್ (83ವ) ರವರು ಅ.11ರಂದು ನಿಧನರಾದರು. ಮೃತರು ಪುತ್ರರಾದ ಸತ್ಯಮೂರ್ತಿ ಹೆಬ್ಬಾರ್, ಬಾಲಮುರಳಿ ಹೆಬ್ಬಾರ್, ದಯಾನಂದ ಹೆಬ್ಬಾರ್, ...

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಉಜಿರೆ: ಭಿತ್ತಿಪತ್ರಿಕೆಗಳಿಂದ ನೈಸರ್ಗಿಕ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ವಿಚಾರಗಳ ಕುರಿತು ಆಸಕ್ತಿ ಮೂಡಿಸುವ ಕೆಲಸ ಆಗಬೇಕು ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ...

error: Content is protected !!