ಗ್ರಾಮಾಂತರ ಸುದ್ದಿ

ಕೊಕ್ಕಡ ಜೇಸಿ ಕಪಿಲಾ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕೊಕ್ಕಡ: ಜೇಸಿ ಕೊಕ್ಕಡ ಕಪಿಲಾ ಘಟಕದ ವತಿಯಿಂದ 2023 ನೇ ಸಾಲಿನಲ್ಲಿ 14 ಮಂದಿ ವಿದ್ಯಾರ್ಥಿಗಳಿಗೆ ತಲಾ ಮೂರು ಸಾವಿರ ರೂಪಾಯಿಗಳಂತೆ ಒಟ್ಟು 42,000 ರೂಪಾಯಿ ಮೊತ್ತದ ...

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

Suddi Udaya

ಕೊಯ್ಯೂರು: ಕೊಯ್ಯೂರು ಗ್ರಾಮದ ಆದೂರು ಪೇರಾಲ್ ನಲ್ಲಿ ಸುಮಾರು 38 ವರ್ಷಗಳಿಂದ ವ್ಯಾಪಾರ ಮಾಡಿಕೊಂಡು ಬರುತ್ತಿದ್ದ ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ...

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ರವರು ಚಿತ್ರದುರ್ಗದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎನ್.ಎಚ್.48 ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ. ಇವರು ಚುನಾವಣೆಯ ಸಮಯದಲ್ಲಿ ಬೆಳ್ತಂಗಡಿಗೆ ವರ್ಗಾವಣೆಗೊಂಡಿದ್ದು, 7 ...

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಕಳೆಂಜ: ಕಳೆಂಜ ಗ್ರಾಮದ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಅರಣ್ಯ ಇಲಾಖೆ ಅಧಿಕಾರಿಗಳು ಕೆಡವಿದ ಪ್ರಕರಣ ವಿವಾದಕ್ಕೆ ಕಾರಣವಾಗಿ, ಜನಪ್ರತಿ ನಿಧಿಗಳು ಮತ್ತು ಅರಣ್ಯ ಅಧಿಕಾರಿಗಳ ನಡುವೆ ...

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ವೇಣೂರು:ನವೋದಯ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಚಿಂತನ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ದಿನೇಶ್,ಹಾಗೂ ಕನಸು ನವೋದಯ ಸ್ವಸಹಾಯ ಸಂಘದ ಸದಸ್ಯೆಯಾದ ಕೇಶವತಿಯವರಿಗೆ ನವೋದಯ ...

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕುಣಿತ ಭಜನೆಯ ತರಬೇತಿಯನ್ನು ನೀಡಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ...

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಗಂಡಿಬಾಗಿಲು : ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಅ.10 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು.ಪಿ.ಯವರು ದೀಪ ...

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ವೇಣೂರು: ಫೆಬ್ರವರಿ 2024ರಲ್ಲಿ ಜರುಗಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಹಾಗೂ ಸಭಾ ಕಾರ್ಯಕ್ರಮವು ಅ.16 ರಂದು ಶ್ರೀ ಬಾಹುಬಲಿ ಸಭಾಭವನದಲ್ಲಿ ...

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ಅಜಿಕುರಿ ಎಂಬಲ್ಲಿ ಗೋಪಾಲಕೃಷ್ಣ ಎಂಬವರಿಗೆ ಸೇರಿದ ಕುಡುಮಶ್ರೀ ವಸತಿಗೃಹ ಅನಧಿಕೃತ ವ್ಯವಹಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳಿಗೆ ಸಾರ್ವಜನಿಕರ ದೂರಿನಂತೆ ಸ್ಥಳ ...

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಆರಂಬೋಡಿ: ಎಸ್. ಕೆ. ಫ್ರೆಂಡ್ಸ್ ಹೊಕ್ಕಾಡಿಗೋಳಿ ನೀರಪಲ್ಕೆ ಇದರ ಆಶ್ರಯದಲ್ಲಿ, ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ ನೀಡುವ ಬಗ್ಗೆ ಹಮ್ಮಿಕೊಂಡಿರುವ ಕ್ರೀಡಾಕೂಟ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ...

error: Content is protected !!