ಗ್ರಾಮಾಂತರ ಸುದ್ದಿ

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಬೆಳ್ತಂಗಡಿ: ಇಸ್ರೇಲ್-ಪ್ಯಾಲೆಸ್ತೀನ್ ಹಮಾಸ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ಇಸ್ರೇಲ್ ದೇಶದಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ...

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya

ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ನವರಾತ್ರಿ, ದೀಪಾವಳಿ, ಕ್ರಿಸ್ಮಸ್ ಹಬ್ಬದ ಪ್ರಯುಕ್ತ ವಿಶೇಷ ಫೆಸ್ಟಿವಲ್ ಮೆಗಾ ...

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ:ಪ್ರತಿಷ್ಠಿತ ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಮತ್ತೊಂದು ಉನ್ನತವಾದ ಶಿವರಾಮ ಕಾರಂತ ಪ್ರಶಸ್ತಿ ಲಭಿಸಿದೆ. ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ...

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಮಾನಸಿಕ ದಿನದ ಅಂಗವಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಮನಶಾಸ್ತ್ರ ವಿಭಾಗದ ವತಿಯಿಂದ ವಿಶ್ವ ಮಾನಸಿಕ ದಿನಾಚರಣೆಯ ಪ್ರಯುಕ್ತ ಮಾನಸಿಕ ಆರೋಗ್ಯ ಮತ್ತು ಸಮಾಲೋಚನೆಯ ಕುರಿತು ಒಂದು ದಿನದ ರಾಷ್ಟ್ರೀಯ ...

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya

ಬೆಳ್ತಂಗಡಿ: ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯ ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ನಡ ಗ್ರಾಮದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ...

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಉದ್ಘಾಟನೆ

Suddi Udaya

ವೇಣೂರು: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘ (ರಿ.) ಬೆಳ್ತಂಗಡಿ ಇದರ ಜಂಟಿ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮವು ಅ.10ರಂದು ವೇಣೂರು ...

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲು, ಅ.8 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ...

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ. ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 5ನೇ ಸಹಾಯಧನವನ್ನು ವೇಣೂರು ವಲಯದ ಮಾಜಿ ...

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಅಂಗವಾಗಿ ನವೆಂಬರ್ ತಿಂಗಳ 5ನೇ ತಾರೀಖಿನಂದು ವೇಣೂರಿನಲ್ಲಿ ನಡೆಯುವ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ...

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya

ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ದೇವಣ್ಣ ಗೌಡರ ಪುತ್ರ ಲೋಲಾಕ್ಷ ಎಂಬವರು ಹಳೆ ಮನೆ ತೆರವುಗೊಳಿಸಿ ನೂತನ ಮನೆ ನಿರ್ಮಾಣಕ್ಕೆ ಹಾಕಿದ ಪಂಚಾಂಗವನ್ನು ಅರಣ್ಯಾಧಿಕಾರಿಗಳು ಕಿತ್ತೆಸೆದುದನ್ನು ಶಾಸಕ ...

error: Content is protected !!