ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಬಂದಾರು: ಏಪ್ರಿಲ್ 2 ರಿಂದ 10 ರವರೆಗೆ ನಡೆಯಲಿರುವ ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾ.2ರಂದು ಸದಾಶಿವ ದೇವರ...
