ಬಜಿರೆ ಯುವಶಕ್ತಿ ಸ್ಪೋರ್ಟ್ಸ್ ಕ್ಲಬ್ ನಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ
ವೇಣೂರು: ಇಲ್ಲಿಯ ಬಜಿರೆ ಯುವಶಕ್ತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮನೋಹರ್ ಗೌಡ, ಗೌರವಾಧ್ಯಕ್ಷ ವಿಜಯ ಪೂಜಾರಿ,...
