November 8, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಮಡಂತ್ಯಾರು : ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ನ.14 ರಂದು ನಡೆಯಿತು. ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಂಗನವಾಡಿ ಕೇಂದ್ರದ ಪುಟಾಣಿಗಳಿಂದ ಛದ್ಮವೇಷ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Suddi Udaya
ಪೆರ್ಲ ಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025ನೇ ಸಾಲಿನ ಕುಪ್ಪೆಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡುಗೈ ದಾನಿಗಳಾದ ಜಯಣ್ಣಗೌಡ ಮೀನಾಂದೇಲು ಉದ್ಘಾಟಿಸಿ ಶುಭ ಹಾರೈಸಿ, ಕಾರ್ಯಕ್ರಮಕ್ಕೆ ಹತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ:ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಚಿಣ್ಣರ ಕಲರವ – ಕ್ರೀಡಾಸಂಗಮ

Suddi Udaya
ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆಯ ಅಂಗವಾಗಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಚಿಣ್ಣರ ಕಲರವ- ಕ್ರೀಡಾಸಂಗಮ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು . ಉದ್ಘಾಟನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya
ಧರ್ಮಸ್ಥಳ: ಕನ್ನಡ ನಾಡಿನ ಪಾವನ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಅಂಗವಾಗಿ ಧರ್ಮಸ್ಥಳದ ಪ್ರೌಢ ಶಾಲಾ ವಠಾರದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

Suddi Udaya
ಬೆಳ್ತಂಗಡಿ: ಕುಪೆಟ್ಟಿ. ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಅವ್ಯವಸ್ಥೆ ಕುರಿತು ಸುದ್ದಿ ಉದಯ ವಾರಪತ್ರಿಕೆಯಲ್ಲಿ ವರದಿ ಪ್ರಕಟಗೊಂಡ ಬೆನ್ನಲ್ಲೇ ಗುಂಡಿಗಳ ದರ್ಬಾರ್ ರಸ್ತೆಗೆ ತಾತ್ಕಲಿಕ ಪರಿಹಾರವಾಗಿ ಜಲ್ಲಿ ಹುಡಿ ಮಿಶ್ರಣದಿಂದ ದೊಡ್ಡ ಗುಂಡಿಗಳನ್ನು ಮುಚ್ಚುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ : ದಯಾ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಲಾಯಿಲ: ಕಪುಚಿನ್ ಕೃಷಿಕ್ ಸೇವಾ ಕೇಂದ್ರದ ಅಂಗ ಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಆಲಂಗಾರ್ ಲಯನ್ಸ್ ಕ್ಲಬ್ ಅಧ್ಯಕ್ಷ ಅಮಿತ್ ಡಿಸಿಲ್ವಾ ಮಾತನಾಡಿ ಈ ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು.ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರೋಟರೀ ಕ್ಲಬ್ ನಿಂದ ರೂ. 40 ಲಕ್ಷ ಮೌಲ್ಯದ ಕೊಡುಗೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ. ಪ್ರೊ ಪ್ರಕಾಶ ಪ್ರಭು ರವರ ಮುಂದಾಳತ್ವದಲ್ಲಿ, ಕ್ಯಾನ್ ಫಿನ್ ಹೋಮ್ ಲಿಮಿಟೆಡ್ ಹಾಗೂ ಬೆಂಗಳೂರು ರೋಟರಿ ಕ್ಲಬ್ ಇಂದಿರಾ ನಗರ ಇವರ ಸಹಕಾರದಿಂದ ಸರಕಾರಿ ಹಿರಿಯ...
ಗ್ರಾಮಾಂತರ ಸುದ್ದಿನಿಧನ

ಉಜಿರೆ: ಆಲ್ವಿನ್ ಮೆಂಡೋನ್ಸಾ ನಿಧನ

Suddi Udaya
ಉಜಿರೆ: ಮೆಂಡೋನ್ಸಾ ವಿಲ್ಲ ನಿವಾಸಿ ಸಂತ ಆಂತೊನಿ ವಾಳೆಯ ವಾಡೊ, ಆಲ್ವಿನ್ ಮೆಂಡೋನ್ಸ (75ವರ್ಷ) ಅ.14ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಜೆಸಿಂತ ಮೆಂಡೋನ್ಸಾಚೊ, ಮಕ್ಕಳಾದ ಅಶ್ವಿನ್, ಅಶ್ಮಿತಾ, ಅಕ್ಷತಾ ಮತ್ತು ಅರ್ಪಿತಾ ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನ್ಯಾಯತರ್ಪು: ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಪೋಷಕ-ಶಿಕ್ಷಕರ ಮಹಾಸಭೆ

Suddi Udaya
ನ್ಯಾಯತರ್ಪು: ರಕ್ತೇಶ್ವರಿಪದವು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಪೋಷಕ-ಶಿಕ್ಷಕರ ಮಹಾಸಭೆ ಹಮ್ಮಿಕೊಳ್ಳಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಕೆ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳಿಗೆ ಮತ್ತು ಪೋಷಕರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ,...
error: Content is protected !!