ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ
ಬೆಳ್ತಂಗಡಿ (ಜ.28): ರಾಜ್ಯಾದ್ಯಂತ ಜೆಜೆಎಂ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಹಲವು ದಿನಗಳಿಂದ ಗುಡಿಸಲುಗಳನ್ನು ನಿರ್ಮಿಸಿ ನೆಲೆಸಿದ್ದು, ಇದರಿಂದ ಪಂಚಾಯತ್ ಆವರಣದ ಶುಚಿತ್ವ ಹದಗೆಟ್ಟು ಗ್ರಾಮಸ್ಥರು...
