24.5 C
ಪುತ್ತೂರು, ಬೆಳ್ತಂಗಡಿ
October 28, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳು ನಮ್ಮ ತಾಯಿ ಭಾಷೆ, ಶ್ರೀಮಂತ ಸಂಸ್ಕೃತಿಯ ಪ್ರತೀಕ: ಪೀತಾಂಬರ ಹೆರಾಜೆ

Suddi Udaya
ತುಳು ಭಾಷೆ ನಮ್ಮ ತಾಯಿ ಭಾಷೆಯಾಗಿದ್ದು,ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯ ಪ್ರತೀಕವಾಗಿದೆ. ತುಳುನಾಡಿನ ನೆಲ, ಜಲ ಹಾಗೂ ಭಾಷೆಗೆ ವಿಶೇಷ ಮಹತ್ವವಿದ್ದು, ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ತುಳು ಭಾಷೆಗೆ ಕರ್ನಾಟಕ ಸರ್ಕಾರವು ರಾಜ್ಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಳು ನಮ್ಮ ಹೆಮ್ಮೆ, ಸಮೃದ್ಧ ಸಂಸ್ಕೃತಿಯ ಪ್ರತೀಕ: ಮೋಹನ್ ಗೌಡ ಕಲ್ಮಂಜ

Suddi Udaya
ತುಳು ನಮ್ಮ ಮಾತೃಭಾಷೆಯಾಗಿದ್ದು, ಜನಪದ ಇತಿಹಾಸ, ಕಲೆ, ಕಂಬಳ, ಕ್ರೀಡೆ, ಸಾಹಿತ್ಯ, ರಂಗಭೂಮಿ, ದೈವ ಪಾಡ್ದನ, ಪುರುಷರ ಕುಣಿತ, ಗುಮ್ಮಟೆ, ಕರಂಗೋಲು, ಆಟಿ ಕಳೆಂಜ, ಹುಲಿವೇಷ ಸೇರಿದಂತೆ ವೈವಿಧ್ಯಮಯ ಕಲೆ–ಸಂಸ್ಕೃತಿಯ ಸಮೃದ್ಧ ಪರಂಪರೆಯನ್ನು ಹೊಂದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳು ಭಾಷೆಗೆ ಮಾನ್ಯತೆ ಸಿಕ್ಕಿರುವುದು ಖುಷಿಯಾಗಿದೆ: ವಿನಯ್ ಚಂದ್ರ

Suddi Udaya
ಬೆಳ್ತಂಗಡಿ: ತುಳು ಭಾಷೆಗೆ ಮಾನ್ಯತೆ ದೊರೆತಿರುವುದು ಸಂತಸದ ವಿಚಾರವಾಗಿದ್ದು, ತುಳುನಾಡಿನ ಆಚಾರ–ವಿಚಾರ, ಸಂಸ್ಕೃತಿ ಹಾಗೂ ಪರಂಪರೆ ಅತ್ಯಂತ ಶ್ರೀಮಂತವಾಗಿದೆ. ತುಳು ಭಾಷೆಯ ಮಾನ್ಯತೆಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಸಿದ ಮಹನೀಯರ ಪರಿಶ್ರಮಕ್ಕೆ ಇದೀಗ ಗೌರವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತುಳುವಿಗೆ ಆಡಳಿತ ಭಾಷೆ ಸ್ಥಾನಮಾನ ಕರಾವಳಿಯ ಭಾಷೆ–ಸಂಸ್ಕೃತಿಗೆ ಸಿಕ್ಕ ಗೌರವ: ಅನಿಲ್ ಕುಮಾರ್ ಯು

Suddi Udaya
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತುಳುವಿಗೆ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಿರುವ ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಅನಿಲ್ ಕುಮಾರ್ ಯು ಹೃತ್ಪೂರ್ವಕವಾಗಿ ಸ್ವಾಗತಿಸಿದ್ದಾರೆ....
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ರವರಿಗೆ ರಾಜ್ಯಮಟ್ಟದ “ಶಿಕ್ಷಣ ಸೇವಾ ರತ್ನ” ಪ್ರಶಸ್ತಿ

Suddi Udaya
ಬೆಳ್ತಂಗಡಿ: ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆಯ ಅಂಗವಾಗಿ ಸೆ.20ರಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ 2026-27 ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ “ಶಿಕ್ಷಣ ಸೇವಾ ರತ್ನ” ಪ್ರಶಸ್ತಿಯನ್ನು ನಡ ಸ.ಹಿ.ಪ್ರಾ. ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ: ಯಮುನಾ ಹೃದಯಾಘಾತದಿಂದ ನಿಧನ

Suddi Udaya
ಪುಂಜಾಲಕಟ್ಟೆ: ಇಲ್ಲಿಯ ಅನಿಲಡೆ ನಿವಾಸಿ ಯಮುನಾ (64ವ) ರವರು ಹೃದಯಾಘಾತದಿಂದ ಸೆ. 21ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಹೇಮಲತಾ, ಸುನೀತಾ ಸುಜಾತಾ , ಪ್ರಶಾಂತ್, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya
ಮಡಂತ್ಯಾರು: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ) ಮಂಗಳೂರು ದ.ಕ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಪುಟ್ ಬಾಲ್ ಪಂದ್ಯಾಟವು ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಆಯುರ್ವೇದ ದಿನಾಚರಣೆ

Suddi Udaya
ಉಜಿರೆ: “ಆರೋಗ್ಯಕರ ನಾಳೆಗಾಗಿ ಆಯುರ್ವೇದ” ಎಂಬ ಘೋಷವಾಕ್ಯದೊಂದಿಗೆ 11ನೇ ಆಯುರ್ವೇದ ದಿನಾಚರಣೆಯನ್ನು ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ, ಉಜಿರೆಯಲ್ಲಿ ಪೌಷ್ಟಿಕಾಂಶ ಮತ್ತು ಆಹಾರ ಪದ್ಧತಿ ವಿಭಾಗದ ವತಿಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಿಳಾ ಸಬಲೀಕರಣಕ್ಕೆ ಒತ್ತು: ಮೇಲಂತಬೆಟ್ಟುವಿನಲ್ಲಿ ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟ, ಮೇಲಂತಬೆಟ್ಟು ಇದರ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 21ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸೀತಾ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೌರ ನೀರು ಸರಬರಾಜು ನೌಕರರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು : ಜಯಾನಂದ ಗೌಡ ಪ್ರಜ್ವಲ್

Suddi Udaya
ಬೆಳ್ತಂಗಡಿ: ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ನೀರು ಸರಬರಾಜು ಸೇರಿದಂತೆ ಅಗತ್ಯ ಸೇವೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ ಪ್ರತಿಭಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಬೆಳ್ತಂಗಡಿ...
error: Content is protected !!