ಗ್ರಾಮಾಂತರ ಸುದ್ದಿ

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕೊನೆಯ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ರಕ್ಷಿತ್ ಹಾಗೂ ಸಂತೋಷ್ ಇವರು ಎಸ್.ಎನ್.ಎಮ್ ಪಾಲಿಟೆಕ್ನಿಕ್ ಮೂಡುಬಿರೆಯಲ್ಲಿ ...

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Suddi Udaya

ಕೊಕ್ಕಡ: ಕೊಕ್ಕಡ ಗ್ರಾಮದ ಮರುವಂತಿಲ ನಿವಾಸಿ, ಕೊಕ್ಕಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ನಾರಾಯಣ ಶಬರಾಯ ರವರು ಸೆ.25 ರಂದು ನಿಧನರಾದರು. ಮೃತರು ಪತ್ನಿ, ...

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya

ಬೆಳ್ತಂಗಡಿ; ಮಾಲಾಡಿ ಗ್ರಾಮದ ಕೊಲ್ಪೆದಬೈಲು ಶಕ್ತಿನಗರ ನಿವಾಸಿ, ಹಿರಿಯ ಬೀಡಿ ಚಕ್ಕರ್ ಕುಂಞಿಮೋಣು (65ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಸೆ.24 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಬಂಟ್ವಾಳದ ...

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಶಿಶಿಲ : ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.25 ರಂದು ಸಮುದಾಯ ಭವನ ನಾಗನಡ್ಕ ಶಿಶಿಲದಲ್ಲಿ ದಲ್ಲಿ ...

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆ ಇದರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಬಾಲಕಿಯರ ...

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್‌ನಿಂದ 542ನೇ ಸೇವಾ ಯೋಜನೆ: ಅ.1: 11 ಆಶ್ರಮಗಳಿಗೆ ಅಕ್ಕಿ, 11 ಬಡರೋಗಿಗಳಿಗೆ ವಸ್ತ್ರ, 11 ವಿವಿಧ ಬಗೆಯ ಹಣ್ಣುಹಂಪಲು ವಿತರಣೆ: ಡಿ.28: ಮಂಗಳೂರಿನಲ್ಲಿ 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ

Suddi Udaya

ಪತ್ರಿಕಾಗೋಷ್ಠಿಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ 11ನೇ ವರ್ಷದ ಪ್ರಯುಕ್ತ 542ನೇ ಸೇವಾ ಯೋಜನೆಯಾಗಿ, ಅವಿಭಜಿತ ಜಿಲ್ಲೆಯ 11 ಆಶ್ರಮಗಳಿಗೆ ಅಕ್ಕಿ ವಿತರಣೆ, 11 ...

ಬೆಳ್ತಂಗಡಿ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.92.89 ಕೋಟಿ ವಾರ್ಷಿಕ ವ್ಯವಹಾರ, ರೂ.43 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಬೆಳ್ತಂಗಡಿ: ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆಯು ಸಂಘದ ಉಪಾಧ್ಯಕ್ಷ ಗಂಗಾಧರ ಮಿತ್ತಮಾರ್ ಇವರ ಅಧ್ಯಕ್ಷತೆಯಲ್ಲಿ ಪ್ರಿಯದರ್ಶಿನಿ ಸಂಘದ ವಠಾರದಲ್ಲಿ ಸೆ. 23 ...

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಪುಂಜಾಲಕಟ್ಟೆ: ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ನಡೆಸುವ ಜಿಲ್ಲಾಮಟ್ಟದ ರೋವರ್ಸ್ ರೇಂಜರ್ಸ್ ನಿಪುಣ್ ಪರೀಕ್ಷೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯ ರೋವರ್ಸ್ ಗಳಾದ ...

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ : ಕೆ.ಪಿ.ಎಸ್. ಪುಂಜಾಲಕಟ್ಟೆ ಇಲ್ಲಿನ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ, ...

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲೆ ವಿಭಾಗದ ಬಾಲಕರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸರ್ಕಾರಿ ಪ್ರೌಢಶಾಲೆ, ಮಚ್ಚಿನ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ, ...

error: Content is protected !!