25.4 C
ಪುತ್ತೂರು, ಬೆಳ್ತಂಗಡಿ
March 11, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ತೋಟಕ್ಕೆ ನುಗ್ಗಿದ ಆನೆ; ಅಪಾರ ಕೃಷಿ ಹಾನಿ

Suddi Udaya
ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮದ ಗುಂಡೀರು, ನೆಲ್ಲಿಗುಡ್ಡೆ ಗಂಗಯ್ಯ ಗೌಡ, ಎಲ್ಯಣ್ಣ ಗೌಡ, ಸಂಜೀವ ಗೌಡ ಇವರ ತೋಟಕ್ಕೆ ಆನೆ ದಾಳಿ ನಡೆಸಿ ಕೃಷಿ ಹಾನಿ ಮಾಡಿರುವ ಘಟನೆ ಜ.26 ರಂದು ರಾತ್ರಿ ನಡೆದಿರುತ್ತದೆ.ಈ ಭಾಗಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಜನವರಿ 26 ರಂದು 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಸಾರಿ ಫೋಲ್ಡಿಂಗ್, ಬ್ರೈಡಲ್ ಮೇಕಪ್ ಹಾಗೂ ಸಾರಿ ಗೊಂಡೆ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ನಮ್ಮಲ್ಲಿರುವ ಅಂತರ್ಯದ ಶಕ್ತಿ ಬೆಳಕಿಗೆ ತಂದು ಕೌಶಲ್ಯಗಳನ್ನು ಬೆಳೆಸಿಕೊಂಡರೆ ಅದು ಬದುಕಿಗೆ ಅಮೂಲ್ಯವಾದ ಆಸ್ತಿ ಎಂದು ಹೇಳಬಹುದು. ಮಹಿಳೆಯರು ಈ ನಿಟ್ಟಿನಲ್ಲಿ ಧೈರ್ಯದಿಂದ ಸ್ವ ಉದ್ಯೋಗ ಮಾಡುವ ವಿದ್ಯೆಯನ್ನು ಕರಗತ ಮಾಡಿಕೊಂಡಲ್ಲಿ ಆರ್ಥಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಶಿವಾನಂದ ಬಳ್ಳಾಲ್‌ಬಾಗ್ ರವರಿಗೆ ನುಡಿನಮನ

Suddi Udaya
ಬೆಳ್ತಂಗಡಿ : ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಇದರ ಸ್ಥಾಪಕಾಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ ಸದಾ ತನ್ನ ಸಮುದಾಯವನ್ನು ಸಂಘಟನೆಯ ಮೂಲಕ ಒಗ್ಗೂಡಿಸಲು ಮತ್ತು ಕುಲದೈವಗಳ ಮೂಲ ಕ್ಷೇತ್ರದ ಜೀರ್ಣೋದ್ದಾರಕ್ಕೆ ಹಾಗೂ ಸಮುದಾಯದ ಏಳಿಗೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಅಭ್ಯಾಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಉಜಿರೆ: ಅಭ್ಯಾಸ್‌ ಪದವಿ ಪೂರ್ವ ಕಾಲೇಜು ಪ್ರಗತಿ ನಗರ ಉಜಿರೆಯಲ್ಲಿ ಜ.26 ರಂದು 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಚಂದ್ರಶೇಖರ ಗೌಡ ಕೆ ಗಣರಾಜ್ಯೋತ್ಸವದ ಔಚಿತ್ಯ ಮತ್ತು ವಿದ್ಯಾರ್ಥಿ ವೃಂದ ದೇಶದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

Suddi Udaya
ಯಕ್ಷಭಾರತಿ ಬೆಳ್ತಂಗಡಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಕಲಾಪೋಷಕ, ಉದ್ಯಮಿಗಳಾದ ಮೂಡಬಿದರೆಯ ಶ್ರೀ ಕೆ ಶ್ರೀಪತಿ ಭಟ್ ಆಯ್ಕೆಯಾಗಿದ್ದಾರೆ. ಮಾ.07 ರಂದು ಉಜಿರೆಯ ಜನಾರ್ದನ ದೇವಸ್ಥಾನದ ವಠಾರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಗ್ರಾಮ ಸಮಿತಿ ಮಹಾಸಭೆ ಮತ್ತು ವಾರ್ಷಿಕ ಸಮಾವೇಶ

Suddi Udaya
ಕೊಯ್ಯೂರು : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಇದರ ಮಹಾಸಭೆ ಮತ್ತು ವಾರ್ಷಿಕ ಸಮಾವೇಶ ಜ. 25 ರಂದು ಆದೂರು ಪೇರಾಲ್ ಪಂಚದುರ್ಗಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎಂ. ರಾಮಣ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಅಶೋಕನಗರದಲ್ಲಿ77ನೇ ಗಣರಾಜ್ಯೋತ್ಸವ ಆಚರಣೆ

Suddi Udaya
ಧರ್ಮಸ್ಥಳ: ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ವಲಯ ಘಟಕ ಅಶೋಕನಗರ ಧರ್ಮಸ್ಥಳದಲ್ಲಿ 77ನೇ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು. ಧರ್ಮಸ್ಥಳ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ. ಇವರು ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.30: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya
ಲಾಯಿಲ: ಇಲ್ಲಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜ.30 ರಂದು ಶ್ರೀಮದ್ ಶ್ರೀ ಸುಧೀಂದ್ರ ತೀರ್ಥ ಶ್ರೀಪಾದಂಗಳವರ ಜನ್ಮಶತಾಬ್ಬಿ ಆಚರಣೆಯ ಸಂದರ್ಭ ಶ್ರೀಗಳ ಪರಮ ಪಟ್ಟ ಶಿಷ್ಯರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya
ಇಳಂತಿಲ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆದಿರುವ ಮತ್ತು ಕೇಂದ್ರ ಸರಕಾರವು ಹೊಸದಾಗಿ ಜಾರಿ ಮಾಡಿರುವ ವಿಕಸಿತ ಭಾರತ ಗ್ಯಾರಂಟೆ ರೋಜಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಗಳ ಬಗ್ಗೆ...
error: Content is protected !!