November 8, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಲೆನ್ಸಿ ಪಿಂಟೊ, ಉಪಾಧ್ಯಕ್ಷರಾಗಿ ಫ್ರಾನ್ಸಿಸ್ ವಿ.ವಿ ಅವಿರೋಧ ಆಯ್ಕೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮುಂದಿನ 2025-30ರ ಅವಧಿಗೆ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆಯು ನ. 4 ರಂದು ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾ ಚುನಾವಣಾ ಅಧಿಕಾರಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ವಹಿಸಿ ಕನ್ನಡ ನಾಡು ನುಡಿ ಯ ಮಹತ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ಅಳದಂಗಡಿ: ಪಿಲ್ಯ ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದಲ್ಲಿ ವೀರೇಂದ್ರ ಜೈನ್ ಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವದ ಶುಭ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ನಸೀರ್ ಅಹಮ್ಮದ್ ಖಾನ್ ವಹಿಸಿ ಶುಭಾಶಯವನ್ನು ಕೋರಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya
ಅಳದಂಗಡಿ: ಪಿಲ್ಯ ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭವು ಶಾಲಾ ಸಂಚಾಲಕ ನಜೀರ್ ಅಹಮದ್ ಖಾನ್ ರವರ ಅಧ್ಯಕ್ಷತೆಯಲ್ಲಿ ಜರಗಿತು . ಶ್ರೀಮತಿ ಕುಮುದಾಕ್ಷಿ ಸ್ವಾಗತಿಸಿ, ಮುಖ್ಯೋಪಾಧ್ಯಾಯರಾದ ಪ್ರಭಾಕರ್ ಶೆಟ್ಟಿಯವರು ಪ್ರಾಸ್ತಾವಿಕ ಮಾತಿನೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸಲು ಸರಕಾರದ ಗಮನ ಸೆಳೆಯುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರ ಹಿತ ರಕ್ಷಣಾ ವೇದಿಕೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಸರಕಾರದ ಗಮನ ಸೆಳೆಯಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಉಜಿರೆ ವತಿಯಿಂದ “ಕಾಯೌ ಶ್ರೀಗೌರಿ” ಶೀರ್ಷಿಕೆಯಡಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನ.3 ರಂದು ಮಾತೃಶ್ರೀ ರತ್ನಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಮಟ್ಟದ ಅಥ್ಲೆಟಿಕ್ಸ್ : ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಹಂತದ ಅಥ್ಲೆಟಿಕ್ಸ್ ನಲ್ಲಿ ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಯಜ್ಞೇಶ್ 200 ಮೀಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಎ ಅಂತಿಮ ಪರೀಕ್ಷೆ: ಆರಂಬೋಡಿಯ ಸುರಕ್ಷಾ ಶೆಟ್ಟಿ ಉತ್ತೀರ್ಣ

Suddi Udaya
ಬೆಳ್ತಂಗಡಿ : ಆರಂಬೋಡಿ ಗ್ರಾಮದ ಹಕ್ಕೇರಿ ಕಂಬಳದಡ್ಡ ಮನೆತನದ ದಿ| ಲಿಂಗಪ್ಪ ಶೆಟ್ಟಿ ಮತ್ತು ಶ್ರೀಮತಿ ಸಂಪ ಶೆಟ್ಟಿಯವರ ಸುಪುತ್ರಿಯಾದ ಕುಮಾರಿ ಸುರಕ್ಷಾ ಶೆಟ್ಟಿಯವರು ಅಖಿಲ ಭಾರತ ಸಿಎ ಅಂತಿಮ ಪರೀಕ್ಷೆಯನ್ನು ಉತ್ತಮ ಅಂಕಗಳೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಸುಲ್ಕೇರಿಮೊಗ್ರು: ಸೇನರಪಲ್ಕೆ ನಿವಾಸಿ ಅಶ್ವಿನಿ ಅಸೌಖ್ಯದಿಂದ ನಿಧನ

Suddi Udaya
ಸುಲ್ಕೇರಿಮೊಗ್ರು ಗ್ರಾಮದ ಸೇನರಪಲ್ಕೆ ನಿವಾಸಿ ದಿ. ಚಂದು ನಾಯ್ಕ ಇವರ ಪುತ್ರಿ ಕುಮಾರಿ ಅಶ್ವಿನಿ (28 ವ) ಯವರು ನ. 2 ರಂದು ಅನಾರೋಗ್ಯದಿಂದ ದೇರಳಕಟ್ಟೆ ಯೆನಪೋಯ ಆಸ್ಪತ್ರೆ ಯಲ್ಲಿ ನಿಧನರಾದರು. ಇವರು ತಾಯಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

Suddi Udaya
ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನ ಮಿತ್ತಬಾಗಿಲಿನಲ್ಲಿ ಕಾರ್ತಿಕ ದೀಪೋತ್ಸವದ ಕಾರ್ಯಕ್ರಮಗಳು ನ.೧೦ ಸೋಮವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೆನೇಜಿ ಅವರು ತಿಳಿಸಿದ್ದಾರೆ. ರಾತ್ರಿ...
error: Content is protected !!