ಗ್ರಾಮಾಂತರ ಸುದ್ದಿ

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ಶಿಶಿಲ: ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ರೋಟರಿ ಕ್ಲಬ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಶಿಶಿಲ, ಜೇಸಿಐ ಸಂಸ್ಥೆ ನೆಲ್ಯಾಡಿ ಇವುಗಳ ಆಶ್ರಯದಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ...

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya

ನಿಡ್ಲೆ : ಇಲ್ಲಿಯ ಬಸ್ಟ್ ಸ್ಟಾಂಡ್ ಬಳಿ ರಸ್ತೆಯು ಸಂಪೂರ್ಣ ಹಾಳಾಗಿದ್ದು ಶಾಲಾ ಮಕ್ಕಳಿಗೆ, ಪಾದಚಾರಿಗಳಿಗೆ ನಡೆದುಕೊಂಡು ಹೋಗಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯು ಹೊಂಡಗಳಿಂದ ಕೂಡಿದ್ದು, ...

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya

ಮಲಂವತಿಗೆ: ಕಳೆದ ಸುಮಾರು 40 ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿ, ಊರಿನ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದ ಸಮಾಜ ...

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya

ಅರಸಿನಮಕ್ಕಿ: ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಅರಸಿನಮಕ್ಕಿ ಗ್ರಾ.ಪಂ. ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ನೀಡಿದರು. ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಪೇಟೆಯಿಂದ ...

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಮಾಜಮುಖಿ ಚಿಂತನೆ ಹಾಗೂ ಕಾರ್ಯವೈಖರಿಗೆ ರಾಜ್ಯವ್ಯಾಪ್ತಿಯಿಂದ ಮೆಚ್ಚುಗೆ ವ್ಯಕ್ತವಾಗಿದ್ದು ಬಳ್ಳಾರಿಯ ಅಭಿಮಾನಿಯಿಂದ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ...

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಗೃಹರಕ್ಷಕ ದಳದಲ್ಲಿ ಘಟಕಾಧಿಕಾರಿಯಾಗಿ ಸೇವೆ ಸಲ್ಲಿಸಿ, ವಿವಿಧ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಸಾಧನೆ ಮಾಡಿರುವ ಜಯಾನಂದ ಲಾಯಿಲ ಇವರು 2021, 2022, 2023 ನೇ ಸಾಲಿನ ...

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಪಡಂಗಡಿ ಕೊಂಡತ್ತೋಡಿ ನಿವಾಸಿ ತಿಮ್ಮಪ್ಪ ಜೆ ಪೂಜಾರಿ (70ವರ್ಷ)ರವರು ಅಸೌಖ್ಯದಿಂದ ಸೆ.20 ರಂದು ನಿಧನರಾಗಿದ್ದಾರೆ. ಇವರು ಯಕ್ಷಗಾನ ಕಲಾವಿದರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರಿ, ನಾಲ್ವರು ಪುತ್ರರು ...

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

Suddi Udaya

ಬೆಳ್ತಂಗಡಿ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ರಾಜ್ಯ ಸರ್ಕಾರವು ಶಾಲಾ , ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ವಾಚಿಸಬೇಕೆಂಬ ಆದೇಶಿಸಿದ ಹಿನ್ನಲೆಯಲ್ಲಿ ಕೊಯ್ಯೂರು ಗ್ರಾಮದ ಭೀಮ್ ರಮಾ ...

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದರು. ಸಾರ್ವಜನಿಕ ಶ್ರೀ ...

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ಕಳೆಂಜ: ಕಳೆಂಜ ಗ್ರಾಮದ ಕಾರ್ಯತಡ್ಕ ಪುತ್ಯೆ ನದಿಯ ಸೇತುವೆಗೆ ಮಳೆಯ ಪ್ರವಾಹಕ್ಕೆ ಒಂದು ವಾರದ ಹಿಂದೆ ಕೊಚ್ಚಿಕೊಂಡು ಬಂದ ಬೃಹತ್ ಆಕಾರದ ಮರವೊಂದು ಅಡ್ಡವಾಗಿ ಸಿಕ್ಕಾಕಿಗೊಂಡಿದ್ದು ಇದನ್ನು ...

error: Content is protected !!