ಗ್ರಾಮಾಂತರ ಸುದ್ದಿ
ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ
ಉಜಿರೆ ಎಸ್.ಡಿ.ಎಂ ಕನ್ನಡ ಮಾಧ್ಯಮ ಶಾಲೆ ಉಜಿರೆಯಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ದಲ್ಲಿ ಬದನಾಜೆ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಬಾಲಕರ ಮತ್ತು ಬಾಲಕಿಯರು ...
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ,ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಸಾಮಾಜಿಕ, ...
ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಬಾಕ್ಯರಡ್ಡ ಆಯ್ಕೆಯಾಗಿದ್ದಾರೆ. ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಲತೇಶ್ ...
ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ
ಬೆಳ್ತಂಗಡಿ, : ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ಚೌತಿ ಹಬ್ಬಕ್ಕೆ ಸೆ.18ರ ಬದಲಿಗೆ ಸೆ.19 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಸೆ.19ರಂದು ಚೌತಿ ಹಬ್ಬ ...
ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ
ನಾಲ್ಕೂರು: ಪೋಷಣಾ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದಲ್ಲಿ ಸೆ. 16 ರಂದು ಹಮ್ಮಿಕೊಳ್ಳಲಾಯಿತು. ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದ ಅಧ್ಯಕ್ಷೆ ...
ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ
ಕೊಕ್ಕಡ ಹೈಸ್ಕೂಲ್ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಕೋ ಕ್ರೀಡಾ ಕೂಟದ ಸಮಾರೋಪ ಸಮಾರಂಭವು ನಡೆಯಿತು. ಕಾರ್ಯಕ್ರಮದಲ್ಲಿ ಕೆ ಎಂ ನಾಗೇಶ್ ಕುಮಾರ್ ಗೌಡ ಇವರ ಅಭಿಮಾನಿ ...
ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ವೇಣೂರು: ದುಶ್ಚಟಗಳೇ ಮಾನವನ ಅವನತಿಗೆ ಕಾರಣ, ಪುಸ್ತಕ ಹಿಡಿಯುವ ಕೈಗಳು ಮಾದಕ ವಸ್ತುಗಳಿಗೆ ಬಲಿಯಾಗಬಾರದು. ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ಧಿಗಳು ...
ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಪ್ರಯುಕ್ತ ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ಸ್ಥಳೀಯ ...
ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ಕೈಗೊಂಡ ಅಭಿಯಾನವಾದ ಬ್ಲಾಕ್ ಸಮಾಗಮದ ಅಂಗವಾಗಿ ಎಸ್ಡಿಪಿಐ ಜಿಲ್ಲಾ ನಿಯೋಗದ ತಂಡ ಕುವೆಟ್ಟು ...
ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ
ಮಡಂತ್ಯಾರು ವಲಯದ ಬಿಎಂಎಸ್ ಸಂಯೋಜಿತ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಇತ್ತೀಚೆಗೆ ನಿಧನರಾದ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ಅಶೋಕ್ ಮಂಜ್ಲಲ್ ಪಲಿಕೆ ಇವರು ...