ಲೇಖಕಿ ಪದ್ಮಲತಾ ಮೋಹನ್ ನಿಡ್ಲೆರವರ ಎಲ್ ಬಿಡಬ್ಲೂ ಮತ್ತು ವಿದ್ಯಾಸಾರಥಿ ಮತ್ತು ಮನೋಸಾರಥಿ ಪುಸ್ತಕ ಬಿಡುಗಡೆ
ಬೆಳ್ತಂಗಡಿ: ಬಿಎಂ ಶ್ರೀ ಪ್ರತಿಷ್ಟಾನ ಬೆಂಗಳೂರಿದಲ್ಲಿ ಲೇಖಕಿ ಪದ್ಮಲತಾ ಮೋಹನ್ ನಿಡ್ಲೆ ಇವರ ಎಲ್ ಬಿ ಡಬ್ಲ್ಯೂ ಮತ್ತು ವಿದ್ಯಾಸಾರಥಿ ಮತ್ತು ಮನೋಸಾರಥಿ ( ನಿರಂತರ ಸಂಸ್ಥೆ ಪ್ರಕಾಶಿಸಿದ) ಎರಡು ಪುಸ್ತಕಗಳು ಲೋಕಾರ್ಪಣೆಗೊಂಡವು. ವಿದ್ಯಾಸಾರಥಿ...
