ಗ್ರಾಮಾಂತರ ಸುದ್ದಿ
ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದಿಂದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ
ಗುರುವಾಯನಕೆರೆ: ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಇವರ ಆಶ್ರಯದಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವವು ಅತ್ಯಂತ ಅದ್ದೂರಿಯಾಗಿ ...
ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ
ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬವನ್ನು ಸೆ.8ರಂದು ಆಚರಿಸಲಾಯಿತು. ಸಂಭ್ರಮದ ದಿವ್ಯ ಬಲಿ ಪೂಜೆಯನ್ನು ಉಜಿರೆ ದಯಾಳ್ ಬಾಗ್ ಆಶ್ರಮದ ಮುಖ್ಯ ಧರ್ಮಗುರು ...
ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ
ಉಜಿರೆ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಬೆಳ್ತಂಗಡಿ ಬಿ.ಇ.ಒ ಕಛೇರಿಯ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಶಿಕ್ಷಕರಿಗೆ ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆ ...
ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ
ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ -2023 ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆಯು ಸೆ.10 ರಂದು ವಿದ್ಯಾಸಾಗರ ...
ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ
ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿ ಕು.ಸೌಜನ್ಯರವರ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ...
ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ
ಬೆಳ್ತಂಗಡಿ: ಏಸು ಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ.8 ರಂದು ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ನಲ್ಲಿ ಮೊಂತಿ ಫೆಸ್ತ್(ತೆನೆ ಹಬ್ಬ)ವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಬೆಳ್ತಂಗಡಿ ...
ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಭಾವಗೀತೆಯಲ್ಲಿ ಹತ್ತನೇ ...
ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ
ನಿಡ್ಲೆ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ನಿಡ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ...
ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ
ಬೆಳ್ತಂಗಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಸೆ.7 ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಸಂಘದ ಆಡಳಿತ ಮಂಡಳಿ ಹಾಗೂ ...
ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ
ವೇಣೂರು: ಭಾರತ ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶ. ವಿವಿಧ ಆಚರಣೆ, ಸಂಸ್ಕೃತಿಯಿಂದ ದೇಶ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಇಂತಹ ನಾಡಿನಲ್ಲಿ ಎಲ್ಲಾ ಜನಾಂಗದವರನ್ನು ಸೇರಿಸಿ ಆಚರಿಸುವ ಮೂಡುಕೋಡಿ ...