ಗ್ರಾಮಾಂತರ ಸುದ್ದಿ

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಓಣಂ ಹಬ್ಬ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರು ಓಣಂ ಕುರಿತು ಮಾತನಾಡಿ ಶುಭ ಹಾರೈಸಿದರು. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ಬೆಳ್ತಂಗಡಿ ಇದರ ೧೪ನೇ ವರ್ಷದ ಮಹಾಸಭೆಯು ಅಳದಂಗಡಿ ದೀಪಾ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ...

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಗರ್ಡಾಡಿ: ಫ್ರೆಂಡ್ಸ್ ಗರ್ಡಾಡಿ ವತಿಯಿಂದ ನಡೆದ ಬಿಡ್ಡಿಂಗ್ ಮಾದರಿಯ ಕಬಡ್ಡಿ ಲೀಗ್ ಪಂದ್ಯಾವಳಿಯಲ್ಲಿ ಉಳಿಕೆಯಾದ ಸುಮಾರು ರೂ 10 ಸಾವಿರವನ್ನು ಮಾರೂರು ರಾಜೇಶ್ ಆಚಾರ್ಯರವರ ಮೊಣಕಾಲಿನ ಗಡ್ಡೆ ...

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

Suddi Udaya

ಗರ್ಡಾಡಿ: ಕಳೆದ ಹಲವಾರು ವರ್ಷಗಳಿಂದ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿರುವ ಯುವಕ ಮಂಡಲ ಗರ್ಡಾಡಿ ವತಿಯಿಂದ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ೩೪ನೇ ವರ್ಷದ ಮೊಸರು ...

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

Suddi Udaya

ಬೆಳ್ತಂಗಡಿ: ಮದ್ದಡ್ಕ ಮಸೀದಿ ಸಮೀಪ  ಬೆಳ್ತಂಗಡಿಯಿಂದ ಮಂಗಳೂರು ಕಡೆ ಸಾಗುತಿದ್ದ ಕಾರು  ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಘಟನೆ ಆ 29 ರಂದು ನಡೆದಿದೆ. ಕಾರು ...

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya

ಬೆಳ್ತಂಗಡಿ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ರಾಜ್ಯದ ದೃಷ್ಟಿಯಿಂದ ಮತ್ತು ಸಮಾಜದ ದೃಷ್ಟಿಯಿಂದ ಆಘಾತಕಾರಿ ವಿಚಾರ. ಸರಕಾರವು ಇಲಾಖೆಯನ್ನು ...

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ವೇಣೂರು : ಇತ್ತೀಚೆಗೆ ಹೆರಿಗೆ ಸಂದರ್ಭದಲ್ಲಿ ನಿಧನರಾದ ವೇಣೂರು ವಲಯದ ಟೈಲರ್ ಅಸೋಸಿಯೇಷನ್ ನ ಸದಸ್ಯೆ ಶಿಲ್ಪಾ ಆಚಾರ್ಯ ಇವರ ಮಗಳ ವಿದ್ಯಾಭ್ಯಾಸಕ್ಕೆಂದು ಸಮಿತಿಯ ಪದಾಧಿಕಾರಿಗಳು ಸದಸ್ಯರು ...

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ವೇಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ (ರಿ), ಗುರುವಾಯನಕೆರೆ, ವೇಣೂರು ವಲಯದ ಕರಿಮಣೇಲು ಕಾರ್ಯಕ್ಷೇತ್ರ ದ ಪಡ್ಡ0ತಡ್ಕ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ...

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಜಾರಿಗೆದಡಿ ನಿವಾಸಿ ಸುಪ್ರೀತಾ (25ವ) ಕುತ್ಲೂರು ಆನಂದ ಮಲೆಕುಡಿಯವರ ಪತ್ನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಸುಪ್ರಿತಾರು ಇತ್ತಿಚೆಗೆ ಉಡುಪಿಯಲ್ಲಿ ಮಗುವಿಗೆ ...

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟ ಬೆಳ್ತಂಗಡಿ ಇದರ ಸಭೆಯು ಆ.27 ರಂದು ತಾಲೂಕು ಪಂಚಾಯತು ಸಭಾಭವನ ಬೆಳ್ತಂಗಡಿ ಇಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಯುವಜನ ಒಕ್ಕೂಟದ ಅಧ್ಯಕ್ಷರಾದ ರಮಾನಂದ ...

error: Content is protected !!