ಗ್ರಾಮಾಂತರ ಸುದ್ದಿ

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮವು ಆ.30 ರಂದು ಬೆಳಿಗ್ಗೆ 10.30 ಕ್ಕೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ...

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿಯಾಗಿದ್ದ ಸೌಜನ್ಯಳ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳ ಪತ್ತೆಗೆ ಎಸ್.ಐ.ಟಿ ತನಿಖೆಗೆ ಆಗ್ರಹಿಸಿ ಜನಪರ ಸಂಘಟನೆಗಳು ಹಾಗೂ ಸಮಾನ ಮನಸ್ಕ ...

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಕೊಕ್ಕಡ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಎಚ್‌ಪಿ ಪೆಟ್ರೋಲ್ ಬಂಕ್ ನ ಬಳಿ ಆಲ್ಟೋ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದ ಘಟನೆ ಇಂದು(ಆ.28) ಬೆಳಿಗ್ಗೆ ...

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿಮೊಗ್ರು: 2023 -2024 ನೇ ಸಾಲಿನ ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಕಸ್ತೂರಿ ರಾಮಪ್ಪ ಸಣ್ಣ ಪಟ್ಲ, ಗೌರವ ಸಲಹೆಗಾರರಾಗಿ ಸಹನಾ ...

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಪುಂಜಾಲಕಟ್ಟೆಯ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಭೇಟಿ ನೀಡಿದರು. ಶಾಲೆಯ ಪ್ರಾoಶುಪಾಲ ಸಂತೋಷ ಕುಮಾರ್ ಸ್ವಾಗತಿಸಿದರು. ಹರಿಕೃಷ್ಣ ...

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

Suddi Udaya

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ಅಳದಂಗಡಿ, ಇದರ 2023-24ನೇ ಸಾಲಿನ ನೇಮೊತ್ಸವ ಸಮಿತಿ ಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಅಧ್ಯಕ್ಷರು ...

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಧ್ಯಕ್ಷರು, ಸಂಸದ ನಳಿನ್ ಕುಮಾರ್ ಕಟೀಲ್ ರವರು ಪಕ್ಷದ ಪ್ರಮುಖರಾದ ತುಂಗಪ್ಪ ಬಂಗೇರ ರವರ ...

ಧರ್ಮಸ್ಥಳ: ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಧರ್ಮಸ್ಥಳ: ಇಲ್ಲಿಯ ಅಂಬ್ಯ ಗಂಡಿ ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆಯಾದ ಘಟನೆ ಆ.27ರಂದು ವರದಿಯಾಗಿದೆ. ಸ್ಥಳೀಯ ವ್ಯಕ್ತಿ ನದಿದಾಡುತ್ತಿರುವ ವೇಳೆಯಲ್ಲಿ ಶವ ಒಂದು ನೇತ್ರಾವತಿಯ ಅಂಬ್ಯ ...

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya

ಧರ್ಮಸ್ಥಳ : ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ಗದಗ ಮೂಲದ ಯಾತ್ರಾರ್ಥಿಗಳ ಕಾರಿನ ಗಾಜು ಒಡೆದು ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ...

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಇದರ ಸದಸ್ಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ನಿರಂಜನ ...

error: Content is protected !!