ಗ್ರಾಮಾಂತರ ಸುದ್ದಿ

ಬೆಳ್ತಂಗಡಿಯಲ್ಲಿ ಜನೌಷಧಿ ಕೇಂದ್ರ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಅನುರಾಗ್ ಕಾಂಪ್ಲೆಕ್ಸ್ ಬಳಿ ಸ್ಥಳಾಂತರಗೊಂಡು ಶುಭಾರಂಭಗೊಂಡ ಪ್ರಧಾನಮಂತ್ರಿ ಜನೌಷಧಿ ಕೇಂದ್ರವನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿದರು.

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘ ಇದರ ವತಿಯಿಂದ ಶಿವಪ್ರಸಾದ ಪುರೋಹಿತರು ಸವಣಾಲು ಇವರ ಆಚಾರ್ಯತ್ವದಲ್ಲಿ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆಯು ...

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಕಣಿಯೂರು ಕಸಬ ಹಾಗೂ ಊರವರ ಆಶ್ರಯದಲ್ಲಿ ನಡೆಯುವ 45 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ...

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಚಾರ್ಮಾಡಿ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಮಂಡಳಿ ದುರ್ಗವಾಹಿನಿ ಚಾರ್ಮಾಡಿ ಇದರ ಆಶ್ರಯದಲ್ಲಿ 25ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ಆ.16 ರಂದು ಮತ್ತೂರು ಶ್ರೀ ...

ಸುಳ್ಳೋಡಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ನಾವೂರು ಗ್ರಾಮದ ಸುಳ್ಳೋಡಿ ಶಾಲೆಯಲ್ಲಿ 78ರ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು,ಪೂವಪ್ಪಗೌಡ ( ನಿವೃತ್ತ ಯೋಧ ) ಧ್ವಜಾರೋಹಣ ಗೈದರು,ಶಾಲಾ ಮಕ್ಕಳಿಗಾಗಿ ಚದ್ಮ ವೇಷ ಹಾಗೂ ಇತರ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ...

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ಗುರುವಾಯನಕೆರೆ: ವಿಜ್ಞಾನ , ವಾಣಿಜ್ಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯದ ಶೈಕ್ಷಣಿಕ ಭೂಪಟದಲ್ಲಿ ಹೊಸ ದಾಖಲೆ ಬರೆದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಸ್ಥಳೀಯ ...

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಬೆಳ್ತಂಗಡಿ: ಆ 15 ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಹ್ಯೂಮನಿಟೆರಿಯನ್ ದಿನದ ಪ್ರಯುಕ್ತ ಹ್ಯೂಮನಿಟೆರಿಯನ್ ಸಂಸ್ಥೆ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಫಾ. ಆದರ್ಶ್ ಜೋಸೆಫ್ ಅವರಿಗೆ ” ...

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಇಂದಬೆಟ್ಟು: ಇಲ್ಲಿಯ ಇತಿಹಾಸ ಪ್ರಸಿದ್ಧ ಶ್ರೀ ಅರ್ಧನಾರೀಶ್ವರಿ ದೇವಸ್ಥಾನದ ರಸ್ತೆ ತೀರಾ ಹದಗೆಟ್ಟಿದೆ. ಇದರಿಂದಾಗಿ ಬೆಸೆತ್ತ ಮಾಜಿ ಗ್ರಾಮ ಪಂಚಾಯತ್ ಸದಸ್ಯ, ಸಾಮಾಜಿಕ ಹೋರಾಟಗಾರ ವಿಶಿಷ್ಟವಾಗಿ ತನ್ನ ...

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಪಡಂಗಡಿ: ವರಮಹಾಲಕ್ಷ್ಮಿ ಪೂಜಾ ಸಮಿತಿ ರಾಷ್ಟ್ರಸೇವಿತಾ ಸಮಿತಿ . ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಪಡಂಗಡಿ ಇದರ ಸಹಯೋಗದೋಂದಿಗೆ ಆ.16 ರಂದು ಶ್ರೀ ಕ್ಷೇತ್ರ ...

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕಲ್ಮಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಇಂದು ವರಮಹಾಲಕ್ಷ್ಮೀ ವೃತ ಪೂಜೆಯು ಅರ್ಚಕರಾದ ರಾಜೇಶ ಹೊಳ್ಳ ಮತ್ತು ಪುರೋಹಿತರಾದ ಕೃಷ್ಣಕುಮಾರ ಐತಾಳ ಇವರ ನೇತೃತ್ವದಲ್ಲಿ ಬಹಳ ಶೃದ್ಧಾ ...

error: Content is protected !!