ಲಾಯಿಲ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಲಾಯಿಲ ಮಹಿಳಾ ಬಿಲ್ಲವ ವೇದಿಕೆ ಲಾಯಿಲ ಮತ್ತು ಯುವ ಬಿಲ್ಲವ ವೇದಿಕೆ ಲಾಯಿಲ ಇವರ ಸಂಯುಕ್ತ ಆಶ್ರಯದಲ್ಲಿ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು ಎಂಬ...
ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು. ಎಸ್.ಐ.ಟಿ ಕಚೇರಿಗೆ ಆರು ಮಂದಿ ಯೂಟ್ಯೂಬರ್ ಗಳು ಅ.3 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ. ಜೊತೆಯಲ್ಲಿ ಹೋರಾಟಗಾರ ಜಯಂತ್.ಟಿ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅ.2 ರಂದು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು. ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಅವರು ಮಾತನಾಡಿ, “ಗಾಂಧೀಜಿಯವರ ಸತ್ಯ-ಅಹಿಂಸಾ...
ಬೆಳ್ತಂಗಡಿ: ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತವಾದ ಘಟನೆ ಇಂದು (ಅ.2 ) ನಡೆದಿದೆ. ಕಾರ್ಕಳದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ...
ಧರ್ಮಸ್ಥಳ: ವಿಜಯದಶಮಿ ದಿನವಾದ ಅ.2 ರಂದು ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ತೆನೆಯನ್ನು ಭವ್ಯ ಮೆರವಣಿಗೆಯಲ್ಲಿ ಬೀಡಿಗೆ ತರಲಾಯಿತು. ಬೀಡಿನ ಬಸದಿಯಲ್ಲಿಯೂ ವಿಶೇಷ ಪೂಜೆ ಬಳಿಕ ಮಧ್ಯಾಹ್ನ...
ಧರ್ಮಸ್ಥಳ: ನವರಾತ್ರಿ ಪ್ರಯುಕ್ತ ಅ.1 ರಂದು ರಾತ್ರಿ ದೇವಸ್ಥಾನದಲ್ಲಿ 2600 ಮುತ್ತೈದೆಯರಿಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸೀರೆಗಳನ್ನು ಪ್ರಸಾದರೂಪವಾಗಿ ವಿತರಿಸಿದರು. ನವರಾತ್ರಿ ಪ್ರಯುಕ್ತ ಸೆ. 22 ರಿಂದ ಅ.1 ರ ವರೆಗೆ ದೇವಸ್ಥಾನದಲ್ಲಿ...
ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯ ಪ್ರಯುಕ್ತ, ಈ ಇಬ್ಬರು ರಾಷ್ಟ್ರ ನಾಯಕರ ಭಾವಚಿತ್ರದ ಮುಂದೆ ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆ ಮಾಡಲಾಯಿತು....
ಕುವೆಟ್ಟು: ಸ. ಉ. ಹಿ. ಪ್ರಾ. ಶಾಲೆ ಕುವೆಟ್ಟು ಇಲ್ಲಿ ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಸಾಮೂಹಿಕ ಪ್ರಾರ್ಥನೆ ಗೀತೆಗಳನ್ನು ಹಾಡಲಾಯಿತು. ಈ ಸoದರ್ಭದಲ್ಲಿಶಾಲಾ ಎಸ್. ಡಿ.ಎಂ. ಸಿ....
ಗುರುವಾಯನಕೆರೆ: ರಾಷ್ಟ್ರ ಮಟ್ಟದಲ್ಲಿ ನಡೆಯುವ ಅತ್ಯಂತ ಕಠಿಣ ಪರೀಕ್ಷೆಯೆನಿಸಿಕೊಂಡ ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯ ಫೇಸ್ ಟೂ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸ ದಾಖಲೆ ನಿರ್ಮಿಸಿದ್ದಾರೆ. ಎನ್ ಡಿ ಎ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿಯ ದಿನಾಚರಣೆಯನ್ನು ಅ.2 ರಂದು ರೋವರ್ಸ್ ಮತ್ತು ರೇಂಜರ್ಸ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವಿಶ್ವನಾಥ್...