ಗ್ರಾಮಾಂತರ ಸುದ್ದಿ
ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ
ಪಟ್ರಮೆ: ಪಟ್ರಮೆಯ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ನೊಂದ ಪೋಷಕರು ಕಳೆದ ಜುಲೈ 14 ರಂದು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಶಾಲಾ ...
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ
ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭವು ಆ.15ರಂದು ತಾಲೂಕು ಆಡಳಿತ ಸೌಧದಲ್ಲಿ ಜರುಗಿತು. ತಾಲೂಕು ತಹಶೀಲ್ದಾರ್ ಟಿ. ...
ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ
ಬೆಳ್ತಂಗಡಿ: 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣವು ಮುಳಿಯ ಜ್ಯುವೆಲ್ಸ್ ನಲ್ಲಿ ಆ.15ರಂದು ಆಚರಿಸಲಾಯಿತು.ಧ್ವಜಾರೋಹಣವನ್ನು ಅಮರ್ ಡ್ರಗ್ ಹೌಸ್ ಮಾಲಕ ಗಣಪತಿ ಭಟ್ ನೆರವೇರಿಸಿದರು. ಮುಳಿಯ ಜ್ಯುವೆಲ್ಸ್ ...
ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ
ಕಕ್ಕಿಂಜೆ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ MRPL”(ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆ ಮತ್ತು ಓಎನ್ ಜಿಸಿಯ ಅಂಗ ಸಂಸ್ಥೆ ಹಾಗೂ ಶ್ರೀ ಕೃಷ್ಣ ಆಸ್ಪತ್ರೆ, ಕಕ್ಕಿಂಜೆ ...
ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ
ಕೊಕ್ಕಡ: ಇಲ್ಲಿಯ ಕೆಂಗುಡೇಳು ಬಳಿ ನೂತನವಾಗಿ ನಿರ್ಮಿಸಿದ ಬಸ್ ತಂಗುದಾಣಕ್ಕೆ ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಬ್ಯಾನರ್ ಕೆಂಗುಡೆಲ್ ನಾಗರಿಕರು ಹಾಕಿದ್ದರು. ಇದನ್ನು ...
ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ
ಬಂದಾರು: ಈಶ ಸಂಸ್ಥೆಯ 15ನೇ ಗ್ರಾಮೋತ್ಸವದ ಆಶ್ರಯದಲ್ಲಿ, ಆಡೋಣ ಸಂಭ್ರಮಿಸೋಣ ಮುನ್ನಡೆಯೋಣ ಎಂಬ ಧೈಯ ವಾಕ್ಯದೊಂದಿಗೆ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಆ.13 ರಂದು ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ...
ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ
ಪಟ್ರಮೆ: ಪಟ್ರಮೆಯ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ ನಿರ್ಮಾಣವಾಗಿದೆ. ವರ್ಷಗಳ ಹಿಂದೆ ಕೊಠಡಿಗಳ ಕೊರತೆಯಿಂದಾಗಿ ಬಳಲುತ್ತಿದ್ದ ...
ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ
ವೇಣೂರು: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ನೇತೃತ್ವದಲ್ಲಿ ಮೂಡುಕೋಡಿಯ ನಡ್ತಿಕಲ್ಲು ಶ್ರೀರಾಮ ಭಜನ ಮಂಡಳಿ ಇದರ ಸಹಭಾಗಿತ್ವದಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಮೇಳವು ...
ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ
ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಾಲಯ ಪಿತಾಮಹ ಪದ್ಮಶ್ರೀ ಪುರಸ್ಕೃತ ಡಾ.ಎಸ್ ಆರ್ ರಂಗನಾಥ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು ಪಂಚಾಯತ್ ಅಧ್ಯಕ್ಷೆ ಹರಿಣಾಕ್ಷಿ ದೀಪ ...
ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ
ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ 2023 -24ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಚಂದ್ರಶೇಖರ್ ಶೆಟ್ಟಿ ಪೆರಂಗೋಡಿ, ಅಧ್ಯಕ್ಷರಾಗಿ : ಸಂಪತ್ ಶೆಟ್ಟಿ, ಪ್ರಧಾನ ...