ಗ್ರಾಮಾಂತರ ಸುದ್ದಿ

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

Suddi Udaya

ಸುಲ್ಕೇರಿ: ಸುಲ್ಕೇರಿ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯತ್ ಎದುರುಗಡೆ ಸ್ವಾಮಿ ವಿವೇಕಾನಂದರ ಪುತ್ಥಳಿಯನ್ನು ಆ.14ರಂದು ಲೋಕಾರ್ಪಣೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯಿತಿ ನಿಕಟ ಪೂರ್ವಾಧ್ಯಕ್ಷ ನಾರಾಯಣ ಪೂಜಾರಿ ಸುಲ್ಕೇರಿ, ...

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ.13 ರಂದು ಸಮುದಾಯ ಭವನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ 23 ನೇ ಸಾರ್ವಜನಿಕ ಶ್ರೀ ...

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

Suddi Udaya

ಗೇರುಕಟ್ಟೆ : ಹಲೇಜಿ -ಕಲಾಯಿ ಸಂಪರ್ಕ ರಸ್ತೆಯಲ್ಲಿ ಚೆಕ್ ಡ್ಯಾಮ್ ನಲ್ಲಿ ಮಳೆಗೆ ಬಂದು ತುಂಬಿಕೊಂಡ ಮರದ ದಿಮ್ಮಿಗಳನ್ನು ಕಿರಣ್ ಚಂದ್ರ ಪುಷ್ಪಗಿರಿ ಅವರು ತಮ್ಮ ಸ್ವಂತ ...

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

Suddi Udaya

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ನವೀನ್ ಕೆ ರೆಖ್ಯ, ಉಪಾಧ್ಯಕ್ಷರಾಗಿ ಸತೀಶ್ ಜಿ.ಆರ್., ...

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಆ.12ರಂದು 9ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಭಾಗವಹಿಸಿ ತಮ್ಮ ಮಕ್ಕಳ ರೂಪಣಾತ್ಮಕ-1 ಪರೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿದರು. ...

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ 2023-24 ನೇ ಸಾಲಿನ ಶಿಕ್ಷಕ ರಕ್ಷಕ ಸಂಘದ ಸಭೆಯು ಆ.12 ರಂದು ನಡೆಯಿತು. ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ...

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜಗತ್ತಿನ ಆತ್ಮವೆನಿಸಿರುವ ಬೇಸಾಯದಲ್ಲಿ ತೊಡಗಿಸಿಕೊಳ್ಳುವುದರಿಂದ ಆಯಾ ಪ್ರದೇಶದ ಸಂಸ್ಕೃತಿ ಉಳಿಯಲು ಸಾಧ್ಯವಾಗುತ್ತದೆ ಎಂದು ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಹ ಪ್ರಾಧ್ಯಾಪಕ ಡಾ| ದಿವಾ ಕೊಕ್ಕಡ ಹೇಳಿದರು. ...

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗ ಇದರ 39ನೇ ಸೇವಾ ಯೋಜನೆಯ ಪ್ರಯುಕ್ತ ಇತ್ತೀಚೆಗೆ ತನ್ನ ಮನೆಯ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಕಾಲು ಜಾರಿ ಬಿದ್ದು ...

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ ನಡೆಯಿತು. ಯುವಕ ಮಂಡಲದ ಗೌರವಾಧ್ಯಕ್ಷ ಜಯಂತ್ ಕೋಟ್ಯಾನ್ ರವರು ಕಾರ್ಯಕ್ರಮ ಉದ್ಘಾಟಿಸಿದರು. ಯುವಕ ಮಂಡಲದ ...

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya

ನೆರಿಯ: ಇಲ್ಲಿಯ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಮತ್ತು ಸರೋಜ ದಂಪತಿ ಪುತ್ರಿ ಸುಮಾ (19)ರವರು ರಕ್ತದೊತ್ತಡ ಕಡಿಮೆಯಾಗಿ ಹೃದಯಾಘಾತದಿಂದ ಆ.13ರಂದು ಮೃತಪಟ್ಟಿದ್ದಾರೆ. ಮಂಗಳೂರಿನ ಎಜೆ ...

error: Content is protected !!