ಗ್ರಾಮಾಂತರ ಸುದ್ದಿ

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಮೊಗ್ರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆಯು ಇತ್ತೀಚೆಗೆ ನಡೆಯಿತು. ಬಂದಾರು ಗ್ರಾ.ಪಂ. ನಿಕಟಪೂರ್ವ ಉಪಾಧ್ಯಕ್ಷ ಗಂಗಾಧರ ಪೂಜಾರಿ, ಗ್ರಾ.ಪಂ. ...

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಸಪ್ತಾಹ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಮ್ಮ ಊರು ನಮ್ಮ ಶ್ರದ್ಧಾ ಕೇಂದ್ರ ”ಸ್ವಚ್ಛತಾ ಸಪ್ತಾಹ” ವನ್ನು ನೀರಚಿಲುಮೆಯ 2 ಬಸ್ ಸ್ಟ್ಯಾಂಡ್ ಗಳ ...

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ನಿಟ್ಟಡೆ:  ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು 2023-24ನೇ ಸಾಲಿನ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆಯು ಆ.7ರಂದು ಜರುಗಿತು. ನಾಯ್ನಾಡ್ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ...

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಧರ್ಮಸ್ಥಳ: “ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಸಂಸ್ಕಾರವನ್ನು ಮೈಗೂಡಿಸಿಕೊಂಡು ಪ್ರತಿಭಾನ್ವಿತರಾದಾಗ ಸುಂದರವಾದ ವ್ಯಕ್ತಿತ್ವ ರೂಪುಗೊಳ್ಳುತ್ತದೆ ” ಎಂದು ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ಉಜಿರೆ ಇಲ್ಲಿಯ ಕನ್ನಡ ...

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya

ಉಜಿರೆ: ತುಳುನಾಡಿನ ವಿಶಿಷ್ಟ ಸಾಂಪ್ರದಾಯಿಕ ಆಚರಣೆ ಯಾದ ಆಟಿದ ಗೌಜಿ ಕಾರ್ಯಕ್ರಮ ಶ್ರೀ. ಧ. ಮo. ಪ ಪೂ ಕಾಲೇಜಿನಲ್ಲಿ ಆಯೋಜಿಸಲಾಯಿತು. ಕಾರ್ಯ್ರಮದ ಉದ್ಘಾಟನೆಯನ್ನು ಸಂಸ್ಥೆಯ ವಿದ್ಯಾರ್ಥಿ ...

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಿತ್ತಬಾಗಿಲು ಗ್ರಾಮದ ಜನಾರ್ದನ ರವರು ಆ.8ರಂದು ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಗೊಂಡಿದ್ದು, ಅವರ ಸ್ಥಿತಿ ಚಿಂತಜನಕವಾಗಿದೆ. ಶಸ್ತ್ರಚಿಕಿತ್ಸೆ ನಡೆಸಲು ಸುಮಾರು 10 ಲಕ್ಷ ಖರ್ಚಾಗಬಹುದು ಎಂದು ...

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಕ್ರಾಸ್ ಬೆಂಗಳೂರು, ಕಾರಿತಾಸ್ ಇಂಡಿಯಾ ನವದೆಹಲಿ ಹಾಗೂ ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಆಶ್ರಯದಲ್ಲಿ ಸಂಸ್ಥೆಯ ಕಾರ್ಯತಂತ್ರ ಯೋಜನೆಯ ಬಗ್ಗೆ ತರಬೇತಿ ಕಾರ್ಯಾಗಾರವು ಬೆಳ್ತಂಗಡಿ ಜ್ಞಾನ ನಿಲಯದಲ್ಲಿ ಆ.11 ...

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಭಾರತದ ಗ್ರಂಥಾಲಯ ಪಿತಾಮಹರಾದ ಪದ್ಮಶ್ರೀ ಡಾ.ಎಸ್.ಆರ್ ರಂಗನಾಥನ್ ಇವರ ಜನ್ಮದಿನದಂದು ಗ್ರಂಥಪಾಲಕರ ದಿನಾಚರಣೆಯನ್ನು ಸರ್ಕಾರದ ಆದೇಶದಂತೆ ಡಾ. ಎಸ್.ಆರ್. ರಂಗನಾಥನ್ ...

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ ರವರಿಗೆ ಬೀಳ್ಕೊಡುಗೆ ಸಮಾರಂಭವು ಆ.11ರಂದು ಶಾಲೆಯಲ್ಲಿ ನೆರವೇರಿತು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮುಖ್ಯ ಶಿಕ್ಷಕರ ...

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ಪುಂಜಾಲಕಟ್ಟೆ : ಕುಕ್ಕಳ ಗ್ರಾಮದ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ (79)ವ. ರವರು ಅಲ್ಪ ಕಾಲದ ಅಸೌಖ್ಯ ದಿಂದ ಆ. 3ರಂದು ನಿಧನರಾದರು. ಮೃತರು ಪುತ್ರ ಪುಂಜಾಲಕಟ್ಟೆ ...

error: Content is protected !!