ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏ. 20ರಂದು ನಡೆಯುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರ ಉಪಸ್ಥಿಯಲ್ಲಿ ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದ ಪೆರಾಡಿ ಗ್ರಾಮದ...