ಓಡಿಲ್ನಾಳ : ಇಲ್ಲಿಯ ಮೈರಲ್ಕೆ ಶ್ರೀ ರಾಮನಗರದ ನಿವಾಸಿ ವಸಂತ ಶೆಟ್ಟಿ (58ವ) ರವರು ಇಂದು(ಸೆ.8) ಬೆಳಿಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತರು ಪತ್ನಿ ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಹಾಗೂ...
ಬೆಳ್ತಂಗಡಿ: ಪ್ರಗತಿಪರ ಕೃಷಿಕ ಕಕ್ಕೆಪದವು ಕರ್ಲ ನಿವಾಸಿ ದಿವಾಕರ ಪೂಜಾರಿ (73ವ) ಅನಾರೋಗ್ಯದಿಂದ ಸೆ 7ರಂದು ಸ್ವಗೃಹದಲ್ಲಿ ನಿಧನರಾದರು. ಪಾಂಡವರಕಲ್ಲು ಕೋಟಿ ಚೆನ್ನಯ ಗರಡಿ ಪ್ರಮುಖರಾಗಿ, ಕಜೆಕಾರು ದೇವಸ್ಥಾನದ ಸಮಿತಿ ಸದಸ್ಯರಾಗಿ, ಹಲವಾರು ಸಂಘ...
ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಗುಂಡೂರು ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಮತ್ತು ಇಂದಬೆಟ್ಟು ಗ್ರಾಮದ ಬೀಟ್...
ಬೆಳ್ತಂಗಡಿ; ಕೃಷಿಕ ಯುವಕ ಮಂಡಲ ಮೇಲಂತಬೆಟ್ಟು ಇದರ ವತಿಯಿಂದ ಮೇಲಂತಬೆಟ್ಟು, ಮುಂಡೂರು, ಸವಣಾಲು, ಮತ್ತು ಲಾಯಿಲ ಗ್ರಾಮಸ್ತರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 4 ನೇ ವರ್ಷದ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ...
ಬೆಳ್ತಂಗಡಿ: ಈಗಿನ ರಾಜ್ಯ ಸರ್ಕಾರಕ್ಕೆ ಆರು ತಿಂಗಳಿನಿಂದ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳಿಗೆ ಪೌಷ್ಟಿಕ ಆಹಾರ ಕೊಡಲು ಸಾಧ್ಯವಾಗಿಲ್ಲ. ಬಜೆಟ್‌ನಲ್ಲಿ ಪೌಷ್ಟಿಕ ಆಹಾರಕ್ಕೆ ಮೀಸಲಿಟ್ಟ ಹಣವನ್ನು ದೋಚುವ ಕೆಲಸ ಮಾಡಲಾಗುತ್ತಿದೆ. ವಾಲ್ಮೀಕಿ ಹಗರಣದಲ್ಲಿ ಸಮುದಾಯದ...
ಬಳಂಜ: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಿದ್ದ 4ನೇ ವರ್ಷದ ಮೊಸರು ಕುಡಿಕೆ ಉತ್ಸವವು ಸೆ.6ರಂದು ನಿಟ್ಟದ್ದ ಮೈದಾನದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಉತ್ಸವದ ಅಂಗವಾಗಿ ಮಕ್ಕಳು ಹಾಗೂ...
ಉರುವಾಲು : ಉಪ್ಪಿನಂಗಡಿ ಹೆಚ್ ಎಮ್ ಆಡಿಟೋರಿಯಂ ನಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಉರುವಾಲು ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ತೇಜೊರತ್ 5ನೇ ತರಗತಿ ಇವರು...
ಬೆಳ್ತಂಗಡಿ : ‘ಬದುಕಿನ ಸವಾಲುಗಳನ್ನು ಮೆಟ್ಟಿ ನಿಲ್ಲಲು ರಾಷ್ಟ್ರೀಯ ಸೇವಾ ಯೋಜನೆಯ ತರಬೇತಿಗಳು ಪೂರಕವಾಗಿವೆ. ಹಾಗಾಗಿ ವಿದ್ಯಾರ್ಥಿ ಬದುಕಿನಲ್ಲಿ ಪ್ರತಿಯೊಬ್ಬರೂ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಂಡು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಪತ್ರಕರ್ತ ಮನೋಹರ ಬಳಂಜ...
ಉಜಿರೆ: ಸ್ಥಳೀಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸೆ. 10 ಮತ್ತು 11 ರಂದು ರಾಷ್ಟ್ರಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ “ಎಸ್.ಡಿ.ಎಂ. ಆರೋಹಂ” ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ತಿಳಿಸಿದರು. ಅವರು...
ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಬೈಂದೂರಿನಲ್ಲಿ ಚಾತುರ್ಮಾಸ್ಯ ವ್ರತಾಚರಣೆ ನಡೆಸುತ್ತಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆರ್ಶಿವಾದ ಪಡೆದರು. ಈ...