ನಾವೂರು : ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಇಂದಬೆಟ್ಟು ವಲಯದ ನಾವೂರು ಎ ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮವನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಲ್ಲಾಜೆ...
