ಗ್ರಾಮಾಂತರ ಸುದ್ದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿಗಳಾದ ವಂ|ಡಾ|ಸ್ಟ್ಯಾನಿ ಗೋವಿಯಸ್ ಧ್ವಜಾರೋಹಣ ನೆರವೇರಿಸಿದರು. ...

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಉಜಿರೆ : “ವರ್ಷದ ಪ್ರತಿಯೊಂದು ದಿನವೂ ಸ್ವಾತಂತ್ರ್ಯ ದಿನ ಆಚರಿಸುವ ಹಾಗೆ ನಮ್ಮ ಜೀವನವನ್ನು ತ್ಯಾಗ ಮಾಡಿರುವವರನ್ನು ನಾವು ಪ್ರತಿದಿನವೂ ನೆನೆಯಲೇ ಬೇಕು. ದೇಶದ ಸಂಸ್ಕೃತಿ ಸಂಸ್ಕಾರವನ್ನು ...

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya

ಪಟ್ರಮೆ: ತಾವು ಹೊತ್ತ ಕನಸಿನ ಸ್ವತಂತ್ರ ಭಾರತದ ಸ್ಥಾಪನೆಗೆ ಬೇಕಾಗಿ ಅದೆಷ್ಟೋ ತ್ಯಾಗ ಬಲಿದಾನಗಳ ಮೂಲಕ ಹೋರಾಡಿದ ಹಿರಿಯ ಮಹಾತ್ಮರೆಲ್ಲರ ನೆನೆಯುವ ದಿನ ಮತ್ತು ಅವರು ನಡೆದ ...

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗವು ಜಂಟಿಯಾಗಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಡಾ. ಸರೋಜಿನಿ ಆಚಾರ್ ಧ್ವಜಾರೋಹಣಗೈದು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ...

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ : ಮುಹಿಯುದ್ದೀನ್ ಜುಮಾ ಮಸೀದಿ ಮುರ – ನಾವೂರು ಇಲ್ಲಿನ ನೂರುಲ್ ಹುದಾ ಮದರಸ ವಠಾರದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಬಹಳ ವಿಜೃಂಭಣೆಯಲ್ಲಿ ನಡೆಯಿತು. ...

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿ ಗಾಂಧಿನಗರ ಇದರ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಅಲ್ ಬದ್ರಿಯಾ ಅರೇಬಿಕ್ ಮದರಸ ...

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜು ಉಪಾಧ್ಯಕ್ಷ ಪುರಂದರ ಶೆಟ್ಟಿ ಪಣೆಕ್ಕರ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯದಲ್ಲಿ ದಕ್ಷಿಣ ಕನ್ನಡದವರಾದ ...

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ: 78 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುಂಟಿನಿ ಬೂತ್ ಸಮಿತಿ ವತಿಯಿಂದ ಕುಂಟಿನಿ ಜಂಕ್ಷನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಆಸೀರ್ ...

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಗುರುವಾಯನಕೆರೆ: ನಗರದ ವಿದ್ವತ್ ಪಿಯು ಕಾಲೇಜಿನಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿ ಮಕ್ಕಳನ್ನುದ್ದೇಶಿಸಿ ಮಾತನಾಡಿದರು. ಆಡಳಿತಾಧಿಕಾರಿಗಳಾದ ಚಂದ್ರಶೇಖರ ...

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ಕಳೆಂಜ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಶಿಬರಾಜೆ ಪರಪ್ಪು ಇವರು ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಕೊಡುಗೆಯಾಗಿ ನೀಡಿದ ಚೇಯರ್ ಗಳನ್ನು ಶಾಲಾ ಅಧ್ಯಾಪಕರು ಹಾಗೂ ಶಾಲಾಭಿವೃದ್ಧಿ ಅಧ್ಯಕ್ಷರಿಗೆ ...

error: Content is protected !!