May 3, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya
ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ (59ವ) ಅನಾರೋಗ್ಯದಿಂದ ಮಾ 10 ರಂದು ನಿಧನರಾದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಮೇಲ್ವಿಚಾರಕರಾಗಿ ಸೇವೆ ಸಲ್ಲಿಸಿದ್ದರು. ಮಲೆಕುಡಿಯ ಸಂಘದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಅನೇಕ ಭಜನಾ ಮಂಡಳಿಗಳನ್ನು ಸ್ಥಾಪಿಸಲು ಪ್ರೇರಣಾಕರ್ತರಾಗಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಎಲ್‌.ಸಿ.ಆರ್‌. ಇಂಡಿಯನ್ ಡಿಗ್ರಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ

Suddi Udaya
ಎಲ್‌.ಸಿ.ಆರ್‌. ಇಂಡಿಯನ್ ಡಿಗ್ರಿ ಕಾಲೇಜು, ಕಕ್ಯಪದವುದಲ್ಲಿ ಪದವಿ ವಿಭಾಗದ ವಿದ್ಯಾರ್ಥಿನಿಯರಿಗಾಗಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾ.9ರಂದು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ ಪಿಯುಸಿ ವಿಭಾಗದ ಮುಖ್ಯಸ್ಥೆ ಸೌಮ್ಯ ಎನ್ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕಿ ಚೈತ್ರ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಅಧ್ಯಕ್ಷರಾಗಿ ದಯಾನಂದ ಆಲಡ್ಕ, ಉಪಾಧ್ಯಕ್ಷರಾಗಿ ನವೀನ ಗೌಡ ಮಜಿಕುಡೆ, ಕಾರ್ಯದರ್ಶಿಯಾಗಿ ಲೋಕೇಶ್ ಗೌಡ ಕುರುಡಂಗೆ, ಜೊತೆ ಕಾರ್ಯದರ್ಶಿಯಾಗಿ ರಮೇಶ್ ಮನಿಲ, ಕೋಶಾಧಿಕಾರಿಯಾಗಿ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ವಿದ್ಯಾರ್ಥಿಗಳಿಗೆ ಮಹಿಳಾ ದಿನಾಚರಣೆಯನ್ನು ಮಾ.8ರಂದು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿ ಫಾದರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya
ಬೆಳ್ತಂಗಡಿ: ತಾಲೂಕಿನ ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಶಿಶಿಲ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ಶಿಶಿಲ ಗ್ರಾಮದಲ್ಲಿಯೇ ಒಂದು ತಿಂಗಳ ಅವಧಿಯಲ್ಲಿ ಮೂವರಿಗೆ ಹಾವು ಕಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya
ಸುಲ್ಕೇರಿ ಮಹಮ್ಮಾಯಿ ದೇವಸ್ಥಾನದ 19 ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ನಾರಾವಿ ವಲಯದ ಸುಲ್ಕೇರಿ ಒಕ್ಕೂಟದ 42 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೋಟೊಗ್ರಾಫಿ ಸ್ಫರ್ಧೆ: ಡಾ. ಚಂದ್ರಹಾಸ್ ಚಾರ್ಮಾಡಿ ಪ್ರಥಮ

Suddi Udaya
ಬೆಳ್ತಂಗಡಿ: ಬ್ಲಾಕ್ ಬಾಕ್ಸ್ ಸ್ಟುಡಿಯೋ ಆಯೋಜಿಸಿದ ಆನ್ ಲೈನ್ ಫೋಟೊಗ್ರಾಫಿ ಸ್ಪರ್ಧೆಯಲ್ಲಿ ಡಾ. ಚಂದ್ರಹಾಸ್ ಚಾರ್ಮಾಡಿಯವರು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಡಾ|| ಡಿ.ವೀರೇಂದ್ರ ಹೆಗ್ಗಡೆ ಮತ್ತು ಡಾ|| ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಉಚಿತ ಎಕ್ಸೆಲ್ ಕನೆಕ್ಟ್ ಕ್ಲಾಸ್

Suddi Udaya
ಗುರುವಾಯನಕೆರೆ:ಈ ಬಾರಿಯ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಪೂರ್ವ ಅವಕಾಶವೊಂದನ್ನು ಕಲ್ಪಿಸುತ್ತಿದೆ.ಪಿಯುಸಿಯಲ್ಲಿ ವಿಜ್ಞಾನ ವಿಭಾಗ ಸೇರಿ ಮುಂದೆ ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ವಿವಿಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

Suddi Udaya
ಬೆಳ್ತಂಗಡಿ : ಲೇಖಕಿ ಶ್ರೀಮತಿ ಶ್ವೇತಾ ದಿಲೀಪ್ ಕುತ್ಲೂರು ನಾರಾವಿ ಇವರ ಚೊಚ್ಚಲ ಕೃತಿ ಜೀವನದ ಬೆಳಕು ಮಾ.8 ರಂದು ಬಿಡುಗಡೆಗೊಂಡಿತು. ಪುತ್ತೂರು ವಿದ್ಯಾಮಾತ ಅಕಾಡೆಮಿ ಸಭಾಂಗಣದಲ್ಲಿ ನಡೆದ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರು-ಬೈಕ್ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ

Suddi Udaya
ಕೊಕ್ಕಡ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಧರ್ಮಸ್ಥಳದಿಂದ ಶಿಬರಾಜೆ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ.7ರಂದು ಧಮ೯ಸ್ಥಳ ಸಮೀಪದ ಬೊಳಿಯಾರ್ ಎಂಬಲ್ಲಿ ನಡೆದಿದೆ. ಶಿಬರಾಜೆ ನಿವಾಸಿ, ನೀರಚಿಲುಮೆ...
error: Content is protected !!