ಗ್ರಾಮಾಂತರ ಸುದ್ದಿ
ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ
ಶಿಬಾಜೆ ಗ್ರಾಮದ ಉಲಹನ್ನನ್ ಟಿಎ ಅವರ ಮನೆಯ ತೋಟದಲ್ಲಿ ಮೇಯಲು ಕಟ್ಟಿದ ಹಸುವನ್ನು ಕಾಡಾನೆ ದಾಳಿ ನಡೆಸಿ ಕೊಂದ ಘಟನೆ ಜು.27 ರಂದು ಸಂಜೆ ವರದಿಯಾಗಿದೆ. ತೋಟಕ್ಕೆ ...
ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತರಬೇತಿ ಸಂಸ್ಥೆ ಗ್ರಾಮೀಣ ಶ್ರೇಷ್ಠತೆ ಕೇಂದ್ರ ಬೆಳ್ತಂಗಡಿಯಲ್ಲಿ ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ...
ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ
ಉಜಿರೆ: ಉಜಿರೆ ಹಳೇಪೇಟೆ (ಯು.ಹೆಚ್.) ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆಯು. ಜು.26 ರಂದು ಉಜಿರೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ...
ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಸಹಯೋಗದಲ್ಲಿ ವೃತ್ತಿ ಜೀವನದ ಪ್ರಯಾಣ ಎನ್ನುವ ವೃತ್ತಿ ...
ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಆಯೋಜಿಸಲ್ಪಟ್ಟ ಯಾಂತ್ರಿಕೃತ ಭತ್ತ ನಾಟಿಯ ಪ್ರಾತ್ಯಕ್ಷಿಕೆಯನ್ನು ಶ್ರೀಮತಿ ಸೋನಿಯಾ ...
ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ
ಮಡಂತ್ಯಾರು ವಲಯದ ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ರೂಪಾಯಿ 2,50,000 ಡಿ.ಡಿ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ...
ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ
ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಅಳದಂಗಡಿ ವಲಯ ಸುಲ್ಕೇರಿಮೊಗ್ರು ವ್ಯಾಪ್ತಿಯಲ್ಲಿರುವ ವರ್ಪಾಳೆ ಎಂಬಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ...
ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ
ವೇಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್, ಗುರುವಾಯನಕೆರೆ, ವೇಣೂರು ವಲಯದ ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ ಶ್ರೀರಾಮ ವಿನಾಯಕ ಭಜನಾ ...
ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ
ಬೆಳ್ತಂಗಡಿ: ಬೆಂದ್ರಾಳ ವೆಂಕಟಕೃಷ್ಣ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್, ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆಇದರ ವತಿಯಿಂದ ಶ್ರೀ ಕೃಷ್ಣ ಕ್ಲಿನಿಕ್ ಬೆಳಾಲು ಇಲ್ಲಿಗೆ ಇಸಿಜಿ ಮೆಷಿನ್ ಹಸ್ತಾಂತರಿಸಲಾಯಿತು. ಈ ...
ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ
ಬೆಳ್ತಂಗಡಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜೈನ ಧರ್ಮೀಯ ವಿದ್ಯಾರ್ಥಿಗಳಿಗೆ ಕೆಲ್ಲಗುತ್ತು ಸಬ್ರಬೈಲು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ ಬೆಳ್ತಂಗಡಿ ಹಾಗೂ ...