ಜಮಲಾಬಾದ್ (ಗಡಾಯಿ ಕಲ್ಲು) ಕೋಟೆಗೆ ರೋಪ್‌ವೇ ನಿರ್ಮಾಣಕ್ಕೆ ಯು.ಟಿ. ಖಾದರ್ ಅವರಿಗೆ ರಕ್ಷಿತ್ ಶಿವರಾಂ ಮನವಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಜಮಲಾಬಾದ್ ಕೋಟೆ (ಗಡಾಯಿ ಕಲ್ಲು) ಪ್ರವಾಸಿ ತಾಣಕ್ಕೆ ರೋಪ್‌ವೇ ನಿರ್ಮಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ದಕ್ಷಿಣ ಕನ್ನಡ ಜಿಲ್ಲಾ...
