ಗ್ರಾಮಾಂತರ ಸುದ್ದಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. ಕಾರ್ಯಗಾರವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ...

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸದಸ್ಯರ ಸಭೆಯು ಸಂಘದ ಅಧ್ಯಕ್ಷರಾದ ಶ್ವೇತಾ.ಹೆಚ್.ಕೆ. ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ನೂತನ ಕಟ್ಟಡವನ್ನು ರಚಿಸಲು ಸಮಿತಿಯನ್ನು ...

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ 9ನೇ ತರಗತಿ ಮಕ್ಕಳ ಪೋಷಕರ ಸಭೆ ಜು.15 ರಂದು ನಡೆಯಿತು ಕಾರ್ಯಕ್ರಮದಲ್ಲಿ ಶಾಲಾಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷರಾದ ರುಕ್ಮಯ್ಯ ಬಾಳಿಂಜ ...

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ವೇಣೂರು: ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ( 67 ವ.) ರವರು ಜು.15 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ನಡ್ತಿಕಲ್ಲು ಬದ್ರಿಯಾ ...

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ನೆರಿಯ : ನೆರಿಯ ಹಿಂದೂ ರುದ್ರಭೂಮಿ ಗೊಂದಲವನ್ನು ತಹಶೀಲ್ದಾರ್ ರವರು ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸುವ ಮೂಲಕ ಸಮಸ್ಯೆ ಪರಿಹರಿಸಿದ ಬಗ್ಗೆ ಗ್ರಾಮಸ್ಥರು ಪ್ರತಿಭಟನೆಯನ್ನು ...

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪುಂಜಾಲಕಟ್ಟೆ ಇದರ ವತಿಯಿಂದ ಪ್ರಥಮ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಸಲುವಾಗಿ ಜು.15 ರಂದು ನೂತನ ಸಮಿತಿಯನ್ನು ರಚಿಸಲಾಯಿತು ...

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

Suddi Udaya

ಬೆಳ್ತಂಗಡಿ: ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ಯ ನೂತನ ಶಾಖೆ ಶ್ರೀರಾಮ ಕಾಂಪ್ಲೆಕ್ಸ್ ಬೆಳ್ತಂಗಡಿಯಲ್ಲಿ ಶುಭಾರಂಭಗೊಂಡಿದೆ. ನೂತ‌ನ ಸಂಸ್ಥೆಯ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ...

ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಕೊಯ್ಯೂರು : ಕೊಯ್ಯೂರು ಆದೂರ್ ಪೆರಾಲಿನಲ್ಲಿ ನೂತನವಾಗಿ ಪ್ರಾರಂಭಗೊಂಡ ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭವು ಜು.15 ರಂದು ನಡೆಯಿತು. ಶುಭಾರಂಭಕ್ಕೆ ಆಗಮಿಸಿದ ...

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಹೊಸಂಗಡಿ: ಇಲ್ಲಿನ ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರು ಜು.13 ರಂದು ಉದ್ಘಾಟಿಸಿದರು. ಈ ...

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬಜರಂಗದಳ ಸಂಘಟನೆ ಮತ್ತು ನಾಯಕ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವೀಡೀಯೋ ...

error: Content is protected !!