ಗ್ರಾಮಾಂತರ ಸುದ್ದಿ

ನೆರಿಯ: ಸಂಜೀವ ಗೌಡ ನಿಧನ

Suddi Udaya

ನೆರಿಯ ನಿವಾಸಿ ಸಂಜೀವ ಗೌಡ (52ವರ್ಷ) ರವರು ಕಿಡ್ನಿ ವೈಫಲ್ಯದಿಂದಾಗಿ ಜು.14 ರಂದು ನಿಧನರಾದರು. ಇವರು ಖಾಸಗಿ ಲಾರಿ ಡ್ರೈವರ್ ಆಗಿ ಐದು ವರ್ಷ ಸೇವೆ ಸಲ್ಲಿಸಿ. ...

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ : ಇಲ್ಲಿಯ ಬಡೆಕ್ಕರ ನಿವಾಸಿ ಹೊನ್ನಮ್ಮ (73 ವ.)ರವರು ಹೃದಯಾಘಾತದಿಂದ ಜು. 13ರಂದು ನಿಧನರಾದರು. ಮೃತರು ಪುತ್ರರಾದ ನಿವೃತ್ತ ಯೋಧ ವಸಂತ, ಕೆ. ಎಸ್.ಆರ್. ಟಿ. ...

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲಿನ ಕುರಿತು ಪರಾಮರ್ಶೆ ಸಭೆ ಜು.14 ರಂದು ಬೆಳ್ತಂಗಡಿ ಮೂರು ಮಾರ್ಗದ ಬಳಿ ...

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ಉಜಿರೆ: ಎನ್.ಎ.ಬಿ.ಎಚ್. ಪುರಸ್ಕೃತ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಹೊಸ ಆವಿಷ್ಕಾರದ ಬಿಪಿಎಲ್ ಕಂಪನಿಯ D.R.-1 Prime ಮಾದರಿಯ ಕ್ಷ-ಕಿರಣ(X-Ray) ಯಂತ್ರವನ್ನು ಜು.14 ರಂದು ದ.ಕ ಜಿಲ್ಲೆಯ ಪ್ರಖ್ಯಾತ ...

ಎ.ಆರ್.ಎಂ ಮೋಟಾರ್ಸ್ ನಲ್ಲಿ ಕಿಯಾ ಕಂಪನಿಯ ‘ನ್ಯೂ ಸೆಲ್ಟೋಸ್’ ಕಾರು ಬಿಡುಗಡೆ

Suddi Udaya

ಮಂಗಳೂರು: ದೇಶದ ಪ್ರಖ್ಯಾತ ಅಟೋಮೊಬೈಲ್ ಕಂಪನಿ ಕಿಯಾ ಮೋಟಾರ್ಸ್ ಇಂಡಿಯಾ ಇವರ ನೂತನ ನ್ಯೂ ಸೆಲ್ಟೋಸ್’ ಕಾರನ್ನು ಜು.14 ರಂದು ದೇಶಾದ್ಯಂತ ಏಕಕಾಲದಲ್ಲಿ ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಯಿತು. ...

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಯಾಗಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ ...

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಕರ್ನಾಟಕ ಗಮಕ ಕಲಾ ಪರಿಷತ್ ಬೆಳ್ತಂಗಡಿ ತಾಲೂಕು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಜು. 13. ರಂದು ...

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ತೋಟತ್ತಾಡಿ: ನೆರಿಯ ವಲಯದ ಭಜನಾ ಪರಿಷತ್ ಸಭೆಯನ್ನು, ವಲಯ ಕಛೇರಿ ತೋಟತ್ತಾಡಿಯಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯಾನ್ ...

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿ ಪುರಸ್ಕರಿಸಲಾಯಿತು. ದ.ಕ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಂಪಿ ...

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ, ಇಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಪ್ರೇಮಿಗಳಾದ ಹಾಗೂ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಶ್ರೀ ದಿನೇಶ್ ...

error: Content is protected !!