ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ
ಉಜಿರೆ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ (ICSI) ವತಿಯಿಂದ ಜನವರಿ 2026ರಲ್ಲಿ ನಡೆಸಲಾದ ಕಂಪನಿ ಸೆಕ್ರೆಟರಿ ಎಕ್ಸಿಕ್ಯೂಟಿವ್ ಎಂಟ್ರನ್ಸ್ ಟೆಸ್ಟ್ (CSEET) ಪರೀಕ್ಷೆಯಲ್ಲಿ ಎಸ್‌ಡಿಎಂ ಪಿಯು ಕಾಲೇಜು, ಉಜಿರೆಯ ತ್ರುಪ್ತಿ ಮತ್ತು...
