ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಸನ್ನಿಧಿಯಲ್ಲಿ ಬಾರ್ಯ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಪೂಜಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು....
ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವೇಣೂರಿನ ನವಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ...
ಬೆಳ್ತಂಗಡಿ : ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 588 ನೇ ಸೇವಾ...
ಬೆಳ್ತಂಗಡಿ: ದಕ್ಷಿಣ ಕನ್ನಡ ಅಥವಾ ಕರಾವಳಿ ಜಿಲ್ಲೆಯ ಜನತೆಗೆ ಪ್ರಕೃತಿಯೇ ಮಾತೆ, ಪ್ರಕೃತಿ ದೇವರಿಗೆ ಸಮಾನ. ಇಲ್ಲಿನ ಜನತೆಯ ಆಚಾರ, ವಿಚಾರಗಳು, ಕೃಷಿ, ಸಂಸ್ಕೃತಿ, ಆರಾಧನೆ ಪ್ರಕೃತಿಯೊಂದಿಗೆ ಬೆರೆತು ಹೋಗಿವೆ. ಅದರಲ್ಲೂ ಬೆಳ್ತಂಗಡಿಯ ಜನತೆ...
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರುತಿ ಮಣಕೀಕರ್ ‘ಯೋಗೇಂದ್ರನಾಥ ಶರ್ಮಾ ಅರುಣ್ ಕೆ ಸತಸಯಿ ಔರ್ ಬಿಹಾರಿ ಸತಸಯಿ ಕಾ ತುಲನಾತ್ಮಕ ಅಧ್ಯಯನಕ್ಕೆ...
ಬೆಳ್ತಂಗಡಿ : ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಕಂದಾಯ ಇಲಾಖೆ ಮೇಲೆ ದಿಢೀರ್ ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ. ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಬಗ್ಗೆ...
ಬೆಳ್ತಂಗಡಿ : ನಿಡ್ಲೆ ಗ್ರಾಮದ ನೆಡಿಲು ಪರಿಸರದಲ್ಲಿ ಆ.11ರಂದು ರಾತ್ರಿ ಕಾಡಾನೆಯು ತೋಟಕ್ಕೆ ನುಗ್ಗಿ ಬೆಳೆ ಹಾನಿ ಮಾಡಿದ ಘಟನೆ ನಡೆದಿದೆ. ನಿನ್ನೆ ರಾತ್ರಿ ನೆಡಿಲು ನಾರಾಯಣ ಗೌಡ ಇವರ ತೋಟಕ್ಕೆ ನುಗ್ಗಿದ ಕಾಡಾನೆಯು...
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಎನ್.ಸಿ.ಸಿ ವಿಭಾಗದ ವತಿಯಿಂದ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ಯೂತ್ ರೆಡ್...
ತಣ್ಣೀರುಪಂತ : ಸುಗಮ ಸಂಜೀವಿನಿ ಮಹಿಳಾ ಒಕ್ಕೂಟ ತಣ್ಣೀರುಪಂತ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಭಾಪೂಜಿ ಸಭಾಭವನ ತಣ್ಣೀರುಪಂತದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಮಮತ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ತಣ್ಣೀರುಪಂತ ಪ್ರಾಥಮಿಕ...
ನಿಡ್ಲೆ: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಪ್ರಯುಕ್ತ ಸೆ. 5 ರಂದು ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ವನಸಾಯ ವನದುರ್ಗಾ ಅಮ್ಮನವರ ಸನ್ನಿಧಾನದಲ್ಲಿ ಆ.11 ರಂದು ಸಮಿತಿಯ ಅಧ್ಯಕ್ಷ...