ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ
ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ಸ್ಥಳೀಯ ಸಂಸ್ಥೆಯ ಶಾಲೆಗಳ ಸ್ಕೌಟ್ಸ್-ಗೈಡ್ಸ್ ಹಾಗೂ ಕಬ್-ಬುಲ್ ಬುಲ್ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಾಣಿ ಪದವಿಪೂರ್ವ ಕಾಲೇಜಿನಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ ಆಯೋಜಿಸಿದ್ದು,...
