ಇಂದಬೆಟ್ಟು: ಇಲ್ಲಿಯ ಕಲ್ಲಾಜೆ ಮನೆಯ ದಿ| ಲಿಂಗಪ್ಪ ಗೌಡ ಅವರ ಪತ್ನಿ ಜಾನಕಿ (89 ವರ್ಷ)ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರಿಯರು, ನಾಲ್ವರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಬೆಳ್ತಂಗಡಿ ಸಂತೆಕಟ್ಟೆ ಬಳಿ ಜಿಪ್ಸಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಜ.21ರಂದು ಸಂಜೆ ನಡೆದಿದೆ. ಬೈಕ್ ಸವಾರ ಬಳಂಜ ಶಾಲೆಯ ಮುಖ್ಯೋಪಾಧ್ಯಾಯ ರಂಗಸ್ವಾಮಿ...
ಬೆಳ್ತಂಗಡಿ : ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ಗಣೇಶ್ ಸುದೆಮೊಗರು, ಇವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯ ಸಹಾಯಧನದ ಮೊತ್ತ, ರೂ. ೫೦,೦೦೦ ಕ್ಯಾಂಪ್ಕೊ ಸಂಸ್ಥೆಯ ನಿರ್ದೇಶಕ ದಯಾನಂದ...
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ ಜ.22 ರಂದು ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯವರು ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆಸಿದ 2025-2026ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಸಮೃದ್ಧ್ ಬಿ.ಎಸ್. ಹೈಯರ್ ಗ್ರೇಡ್ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಹೊಂದಿದ್ದಾರೆ. ಇವರು...
ಬಂದಾರು : ಇಲ್ಲಿಯ ಪೆರ್ಲ ಬೈಪಾಡಿಯ ಕಾಡಂಡ ಬಳಿ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ ಇಂದು (ಜ.21) ನಡೆದಿದೆ. ಈ ವೇಳೆ ಕೂಡಲೇ ಅಗ್ನಿಶಾಮಕ ದಳದ ಕಾರ್ಯಚರಣೆಯಿಂದ ಬೆಂಕಿ ನಂದಿಸಲಾಯಿತು....
ಇಂದಬೆಟ್ಟು: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಯನಕ್ಕಾಗಿ 45 ಜನ ಸದಸ್ಯರ ದೇಶದ ವಿವಿಧ ರಾಜ್ಯಗಳ ಅಧಿಕಾರಿಗಳ ತಂಡವು ಜ.20 ರಂದು ಬೇಟಿ ನೀಡಿತು. PACS AS MSC ಯೋಜನೆಡಿ ನಿರ್ಮಾಣವಾಗಿ ಯಶಸ್ವಿಯಾಗಿ ಕಾರ್ಯನಿರ್ವಹಣೆ...
ಬೆಳ್ತಂಗಡಿ : ವಂಚನೆ ಪ್ರಕರಣದಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ 60/2009 ರಲ್ಲಿ CC 813/2009 ಮತ್ತು Crl Misc No .715/2015 ಕಲಂ, 420 ಐಪಿಸಿ ಪ್ರಕರಣದಲ್ಲಿ ಕಳೆದ ಸುಮಾರು...
ಕೊಯ್ಯೂರು: ಇಲ್ಲಿಯ ಬರಮೇಲು ನಿವಾಸಿ ವಿನೋದ್ (34ವ) ರವರು ಇಂದು (ಜ.21) ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಬಿಜೆಪಿ ಬೂತ್ ಸಮಿತಿಯ ಸಕ್ರೀಯ ಸದಸ್ಯರಾಗಿದ್ದರು. ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಸಹೋದರಿ...
ಬೆಳ್ತಂಗಡಿ: ರಾಷ್ಟ್ರಮಟ್ಟದಲ್ಲಿ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ,ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ....